Fatal Crash

ಸ್ಕೂಟರ್ ಹಾಗೂ ಗೂಡ್ಸ್ ರಿಕ್ಷಾ ಮುಖಮುಖಿ ಡಿಕ್ಕಿ – ಸವಾರ ಮೃತ್ಯು, ಸಹಸವಾರ ಗಂಭೀರ

ಸಾಲಿಗ್ರಾಮ : ಸ್ಕೂಟರ್ ಹಾಗೂ ಗೂಡ್ಸ್ ರಿಕ್ಷಾ ಮುಖಮುಖಿ ಡಿಕ್ಕಿ ಹೊಡೆದು ಸವಾರ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಸಾಲಿಗ್ರಾಮ ಸಮೀಪ ಚೇಂಪಿಯ ವಿಶ್ವಕರ್ಮ ಸಭಾ ಭವನ ಬಳಿ ಸಂಭವಿಸಿದೆ. ಮೃತಪಟ್ಟ ಸ್ಕೂಟರ್ ಸವಾರ ಗುಂಡ್ಮಿ…

Read more

ಶಾಲಾ ವಾಹನಕ್ಕೆ ಬೈಕ್ ಢಿಕ್ಕಿಯಾಗಿ ಸವಾರ ಮೃತ್ಯು

ಕಾರ್ಕಳ : ಖಾಸಗಿ ಶಾಲಾ ವಾಹನ ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಿಯಾರು-ಜೋಡುಕಟ್ಟೆ ಬಳಿ ಇಂದು ಬೆಳಗ್ಗೆ ಸಂಭವಿಸಿದೆ. ಸ್ಥಳೀಯ ‌ನಿವಾಸಿ ಅಜಿತ್ ಕುಮಾರ್ ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಅಪಘಾತ…

Read more

ಸ್ಕೂಟರ್‌ಗೆ ಟ್ಯಾಂಕರ್ ಡಿಕ್ಕಿ – ಪತ್ನಿ ಸಾವು, ಪತಿ ಪಾರು

ಮಂಗಳೂರು : ನಗರದ ಕೂಳೂರಿನ ಸೇತುವೆ ಮೇಲೆ ಟ್ಯಾಂಕರೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಹಸವಾರೆ ರಸ್ತೆಗೆ ಬಿದ್ದು ಟ್ಯಾಂಕರ್ ಚಕ್ರ ತಲೆ ಮೇಲೆಯೇ ಹರಿದ ಪರಿಣಾಮ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ‌. ಸ್ಕೂಟರ್ ಸವಾರಿ ಮಾಡುತ್ತಿದ್ದ ಅವರ ಪತಿ ಸಣ್ಣಪುಟ್ಟ ಗಾಯದೊಂದಿಗೆ…

Read more

ಟ್ಯಾಂಕರ್ ಹರಿದು ಸ್ಕೂಟರ್ ಸವಾರ ಸ್ಥಳದಲ್ಲಿಯೇ ದಾರುಣ ಸಾವು

ಮಂಗಳೂರು : ನಗರದ ನಂತೂರು ಪದವು – ಜಂಕ್ಷನ್ ನಡುವಿನ ಎನ್ಎಚ್66ನಲ್ಲಿ ಟ್ಯಾಂಕ‌ರ್ ಹರಿದು ಸ್ಕೂಟರಿನಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮಂಗಳೂರು ನಗರದ ಅಡ್ಯಾರು ಕಣ್ಣಗುಡ್ಡೆ ನಿವಾಸಿ ಶಿವಾನಂದ ಶೆಟ್ಟಿ(42) ಮೃತಪಟ್ಟವರು. ಶಿವಾನಂದ ಶೆಟ್ಟಿ ಅಡ್ಯಾರ್ ಕಣ್ಣೂರಿನಲ್ಲಿ…

Read more

ಬೈಕ್‌ಗೆ ಕಾರು ಡಿಕ್ಕಿಯಾಗಿ ಸವಾರ ಮೃತ್ಯು

ಹೆಬ್ರಿ : ಬೈಕ್‌ಗೆ ಕಾರು ಡಿಕ್ಕಿಯಾದ ಪರಿಣಾಮ ಸವಾರ ಮೃತಪಟ್ಟ ಘಟನೆ ವರಂಗ ಗ್ರಾಮದಲ್ಲಿ ಸಂಭವಿಸಿದೆ. ಪಳ್ಳಿ ಗ್ರಾಮದ ವಿಶ್ವನಾಥ ಎಂಬವರು ಮೃತ ದುರ್ದೈವಿ. ಇವರು ರವಿ ಎಂಬವರನ್ನು ಸಹ ಸವಾರನಾಗಿ ಕುಳ್ಳಿರಿಸಿಕೊಂಡು ಹೆಬ್ರಿಯಿಂದ ಅಜೆಕಾರು ಕಡೆಗೆ ಬರುತ್ತಿರುವಾಗ ವರಂಗ ಗ್ರಾಮದ…

Read more