Festival Traditions

“ಮಾದರಿ ಗಣೇಶೋತ್ಸವ” ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವದ ಧಾರ್ಮಿಕ ಸಭೆಯಲ್ಲಿ ಮಂಜುನಾಥ ಭಂಡಾರಿ

ಮಂಗಳೂರು : ಬಂಟರ ಯಾನೆ ನಾಡವರ ಸಂಘ ಕಳೆದ 18 ವರ್ಷಗಳಿಂದ ತುಳುನಾಡಿನಲ್ಲೆ ಮಾದರಿ ಎಂಬ ರೀತಿಯಲ್ಲಿ ಗಣೇಶೋತ್ಸವ ಸಂಘಟಿಸುವ ಮೂಲಕ ಸರ್ವತ್ರ ಪ್ರಶಂಸೆಗೆ ಪಾತ್ರವಾಗಿದೆ. ಸಮಾಜದ ಎಲ್ಲಾ ಜಾತಿ-ವರ್ಗಗಳೊಂದಿಗೆ ಪ್ರೀತಿ ವಿಶ್ವಾಸದೊಂದಿಗೆ ಬೆರೆಯುವ ವಿಶಾಲ ಗುಣ ಬಂಟರಲ್ಲಿರುವುದು ಆದರ್ಶನೀಯ ಎಂದು…

Read more

ಶ್ರೀಕೃಷ್ಣಾಷ್ಟಮಿ ಸಂಭ್ರಮ – ಬಾಲಕೃಷ್ಣನಿಗೆ 116ಬಗೆಯ ನೈವೇದ್ಯ ಬಡಿಸಿದ ಕೃಷ್ಣಭಕ್ತೆ

ಮಂಗಳೂರು : ಪೊಡವಿಗೊಡೆಯ ಉಡುಪಿಯ ಕೃಷ್ಣನಿಗೆ ಕೃಷ್ಣಾಷ್ಟಮಿಗೆ ನೂರಾರು ಬಗೆಯ ಭಕ್ಷ್ಯಗಳನ್ನು ನೈವೇದ್ಯವಿಡುವುದು ಪ್ರತೀತಿ. ಇಷ್ಟೊಂದು ವೈವಿಧ್ಯಮಯ ತಿಂಡಿಗಳನ್ನು ಮನೆಯಲ್ಲಿ ಮಾಡಿ ಬಡಿಸೋದು ವಿರಳ. ಆದರೆ ಮಂಗಳೂರಿನಲ್ಲೊಬ್ಬ ಕೃಷ್ಣಭಕ್ತೆ ಈ ಬಾರಿ 116ಬಗೆಯ ಭಕ್ಷ್ಯಗಳನ್ನು ನೈವೇದ್ಯವಾಗಿ ಬಡಿಸಿ ಕೃಷ್ಣ ಪ್ರೀತಿ ಮೆರೆದಿದ್ದಾರೆ.…

Read more