Festivals

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವಕ್ಕೆ ಸಿಎಂ, ಸಚಿವರಿಗೆ ಆಹ್ವಾನ

ಕಾಪು : ಇಲ್ಲಿನ ಶ್ರೀ ಹೊಸಮಾರಿಗುಡಿ ದೇವಸ್ಥಾನದಲ್ಲಿ ಫೆಬ್ರವರಿ 25ರಿಂದ ಮಾರ್ಚ್ 6ರ ವರೆಗೆ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಆಹ್ವಾನ ನೀಡಲಾಯಿತು. ಶಾಸಕ ಮತ್ತು ದೇವಸ್ಥಾನ ಅಭಿವೃದ್ಧಿ ಸಮಿತಿ…

Read more

ಜನವರಿ 9ರಿಂದ 15ರವರೆಗೆ ಕೃಷ್ಣಮಠದಲ್ಲಿ ಸಪ್ತೋತ್ಸವ ಸಂಭ್ರಮ

ಉಡುಪಿ : ಪರ್ಯಾಯ ಶ್ರೀಪುತ್ತಿಗೆ ಮಠದ ಆಶ್ರಯದಲ್ಲಿ ನಡೆಯುವ ವಾರ್ಷಿಕ ಸಪ್ತೋತ್ಸವ ಕಾರ್ಯಕ್ರಮ ಜನವರಿ 9ರಿಂದ ಪ್ರಾರಂಭಗೊಂಡು 15ರವರೆಗೆ 7 ದಿನಗಳ ಕಾಲ ಅತ್ಯಂತ ವೈಭವದಿಂದ ನಡೆಯಲಿದೆ ಎಂದು ಪುತ್ತಿಗೆ ಮಠ ಪ್ರಕಟಣೆಯಲ್ಲಿ ತಿಳಿಸಿದೆ. ಮಕರ ಸಂಕ್ರಮಣದ ಸಂದರ್ಭದಂದು ಸುಮಾರು 8…

Read more

ಯಕ್ಷಧ್ರುವ ಪಟ್ಲ ಫೌಂಡೇಶನ್ ಯುರೋಪ್ ಘಟಕ ಉದ್ಘಾಟನೆ

ಅಕ್ಟೊಬರ್ : ಜರ್ಮನಿಯು ಏಕೀ‌ಕರಣವಾದ ದಿನ. ಮ್ಯೂನಿಕ್ ನಗರದಲ್ಲಿ ಅಕ್ಟೊಬರ್ ಫೆಸ್ಟ್ ನೋಡಲೆಂದು ಜನಸಾಗರ. ಈ ಸಂಭ್ರಮದ ಮಧ್ಯವೇ ಇತ್ತಕಡೆಯಲ್ಲಿ ಐನೇವೆಲ್ಟ್ ಹೌಸ್‌ನಲ್ಲಿರುವ ಒಂದು ರಂಗಮಂದಿರದಲ್ಲಿ ಸುಮಾರು ಜನ ಕಿಕ್ಕಿರಿದು ತುಂಬಿದ್ದರು. ಎಲ್ಲರಲ್ಲೂ ಕಾರ್ಯ‌ಕ್ರಮದ ಬಗ್ಗೆ ಕುತೂಹಲ. ಯಕ್ಷಧ್ರುವ ಪಟ್ಲ ಫೌಂಡೇಷನ್…

Read more

ರಾಜಾಂಗಣದಲ್ಲಿ ಕೈಮಗ್ಗ ಮೇಳಕ್ಕೆ ಪುತ್ತಿಗೆ ಶ್ರೀಪಾದರಿಂದ ಚಾಲನೆ

ಉಡುಪಿ : ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಪುತ್ತಿಗೆ ಮಠದ ಆಶ್ರಯದಲ್ಲಿ ಪದ್ಮಶಾಲಿ ನೇಕಾರ ಪ್ರತಿಷ್ಠಾನ ವತಿಯಿಂದ ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘದ ಸಹಭಾಗಿತ್ವದಲ್ಲಿ ಕೈಮಗ್ಗ ಸೀರೆಗಳ ಮೌಲ್ಯವರ್ಧನೆ ಮತ್ತು ಉನ್ನತೀಕರಣಕ್ಕಾಗಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಅಂಗವಾಗಿ…

Read more