Festive Spirit

ಮುಸ್ಸಂಜೆಯಲ್ಲಿ ಮುದಗೊಳಿಸಿದ ಸಾಂಸ್ಕೃತಿಕ ಮೆರವಣಿಗೆ, ಸಮಯ, ಸೌಂದರ್ಯ, ಸೃಜನಶೀಲತೆಯ ಸಿಂಚನ ಶ್ರದ್ಧಾ – ಭಕ್ತಿಯ ತೇರಿಗೆ ಸಾಂಸ್ಕೃತಿಕ ಮೆರುಗು

ವಿದ್ಯಾಗಿರಿ(ಮೂಡುಬಿದಿರೆ): ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿದ 30ನೇ ವರ್ಷದ ಆಳ್ವಾಸ್ ವಿರಾಸತ್‌ನ ಮೊದಲ ದಿನವಾದ ಮಂಗಳವಾರ ಉದ್ಘಾಟನೆಯ ಬಳಿಕ ಮೂಡಿಬಂದದ್ದು, ಶ್ರದ್ಧೆ-ಭಕ್ತಿಯ ನಾಡು-ನುಡಿಯ ಕಲಾ ವೈಶಿಷ್ಟ್ಯತೆಯ ಸಾಂಸ್ಕೃತಿಕ ವೈಭವ. ಭಾರತದ ಭವ್ಯ ಸಂಸ್ಕೃತಿಯ ಕಲಾರೂಪವೇ ಧರೆಗಿಳಿದು ಬಿದಿರೆಯ ನಾಡಿಗೆ ಬಂದಂತೆ ಭಾಸವಾಯಿತು.…

Read more

30ನೇ ವರ್ಷದ ಆಳ್ವಾಸ್ ವಿರಾಸತ್‌ಗೆ ಅದ್ಧೂರಿಯ ಚಾಲನೆ, ಮೇಳೈಸಿದ ವೈಭವ ವಿಶ್ವವನ್ನೇ ಹೃದಯದಲ್ಲಿ ತುಂಬುವ ‘ವಿರಾಸತ್’ : ಹೆಗ್ಗಡೆ

ವಿದ್ಯಾಗಿರಿ (ಮೂಡುಬಿದಿರೆ): ವಿಶ್ವವನ್ನೇ ಹೃದಯದಲ್ಲಿ ತುಂಬುವ ಹಬ್ಬವೇ ‘ವಿರಾಸತ್’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮನದುಂಬಿ ಬಣ್ಣಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದಲ್ಲಿ ಡಿ.11 ರಿಂದ ಡಿ. 15ರವರೆಗೆ ಆಯೋಜಿಸಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ…

Read more

ಬೈಂದೂರು ದಸರಾ 2024 – ಸಂಗೀತ ರಸಮಂಜರಿ, ಅದ್ದೂರಿಯ ಕ್ರೀಡಾಕೂಟ

ಬೈಂದೂರು : ಬೈಂದೂರಿನ ಐತಿಹಾಸಿಕ ಪ್ರಸಿದ್ದ ಮಹಾತೋಬಾರ ಸೇನೇಶ್ವರ ದೇವಸ್ಥಾನ ಇದರ ಶಾರದೋತ್ಸವದ ಪ್ರಯುಕ್ತ ಅದ್ದೂರಿಯ ಬೈಂದೂರು ದಸರಾ-2024 ಕಾರ್ಯಕ್ರಮ ಅಕ್ಟೋಬರ್ 03 ರಿಂದ 12ರ ವರೆಗೆ ಬೈಂದೂರು ತಾಲೂಕಿನಾದ್ಯಂತ ಹಮ್ಮಿಕೊಳ್ಳಲಾಗಿದೆ. ನವರಾತ್ರಿ ಮೊದಲ ದಿನ ಶಿರೂರು ಪೇಟೆ ವೆಂಕಟರಮಣ ಸಭಾ…

Read more

ವಿಪ್ರ ಬಾಂಧವರಿಂದ ಉಡುಪಿ ಶ್ರೀ ಕೃಷ್ಣನ ಸನ್ನಿದಾನಕ್ಕೆ ಪಾದಯಾತ್ರೆ

ಹೆಬ್ರಿ : ವಿಪ್ರ ಬಾಂಧವರಿಂದ ಹೆಬ್ರಿ ಶ್ರೀ ಅನಂತಪದ್ಮನಾಭ ದೇವಸ್ಥಾನದಿಂದ ಉಡುಪಿ ಶ್ರೀ ಕೃಷ್ಣಮಠಕ್ಕೆ 14ನೇ ಪಾದಯಾತ್ರೆ ಸೆಪ್ಟೆಂಬರ್ 22ರಂದು ಭಾನುವಾರ ನಡೆಯಿತು. ಧರ್ಮ ಜಾಗೃತಿ, ದೇವರ ಅನುಗ್ರಹ, ಧರ್ಮ ಜಾಗೃತಿ ಮತ್ತು ಲೋಕಕ್ಕೆ ಸುಭಿಕ್ಷೆಯಾಗಲಿ ಎನ್ನುವ ಸದುದ್ದೇಶದಿಂದಪಾದಯಾತ್ರೆಯ ಹಾದಿಯಲ್ಲಿ ದೇವರ…

Read more

ಮಕ್ಕಳೊಂದಿಗೆ ಬೆರೆತು ‘ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು’ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜಿಲ್ಲಾಧಿಕಾರಿ ಮುಲೈ ಮುಗಿಲನ್

ಬಂಟ್ವಾಳ : ರೈತ ದೇಶದ ಬೆನ್ನೆಲುಬು ಸಂತೋಷದೊಂದಿದ್ದರೆ ಇಡೀ ಜಗತ್ತೇ ಸಂತಸ ಪಡುವುದು, ಪ್ರತಿಯೊಬ್ಬರ ಆಹಾರವನ್ನು ಪೂರೈಸಿ ಎಲ್ಲರ ಹಸಿವು ನೀಗಿಸುವ ರೈತ ಯಾವಾಗಲೂ ಸಂತೋಷವಾಗಿರಬೇಕು ಜಿಲ್ಲೆಯ ಹವಾಮಾನದ ಎಡರು ತೊಡರುಗಳನ್ನು ದಾಟಿ ಆತನು ಬದುಕಬೇಕಾಗುತ್ತದೆ. ಈ ನೆಲದ ಸಂಸ್ಕೃತಿಯು ಬೆಳೆದು…

Read more

ಕೋಟ ಕಾಶೀಮಠದಲ್ಲಿ ಸಂಭ್ರಮದ ವಿಟ್ಲಪಿಂಡಿ ಮಹೋತ್ಸವ ಸಂಪನ್ನ

ಕೋಟ : ಶ್ರೀ ಕೃಷ್ಣಾಷ್ಟಮಿ ಅಂಗವಾಗಿ ಕೋಟದ ಕಾಶೀಮಠದಲ್ಲಿ ಭಜನಾ ಸಪ್ತಾಹ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡವು. ಮಂಗಳವಾರ ನಡೆದ ವಿಟ್ಲಪಿಂಡಿ ಮಹೋತ್ಸವದ ಅಂಗವಾಗಿ ಕೋಟ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಮುದಾಯ ಬಾಂಧವರು ಬಣ್ಣ ಬಣ್ಣದ ನೀರಿನೊಂದಿಗೆ ಒಕುಳಿಯಾಟ ನಡೆಸಿದರು. ಸಮುದಾಯ ಮಹಿಳೆಯರು…

Read more

ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ‘ಈದುಲ್ ಅಝಾ’(ಬಕ್ರೀದ್) ಆಚರಣೆ

ಉಡುಪಿ : ಜಿಲ್ಲೆಯಾದ್ಯಂತ ಈದುಲ್ ಅಝಾ(ಬಕ್ರೀದ್) ಹಬ್ಬವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಉಡುಪಿ ನಗರ ಕಾಪು, ಬ್ರಹ್ಮಾವರ, ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ, ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು. ಮುಸ್ಲಿಮರು ಬೆಳಗ್ಗೆ ಹೊಸ ಬಟ್ಟೆ ಧರಿಸಿಕೊಂಡು ಮಸೀದಿಗೆ…

Read more