Fight For Justice

ಆನ್‌ಲೈನ್ ಗೇಮ್‌ಗಾಗಿ ಲಕ್ಷಾಂತರ ಸಾಲ : ಹಣ ತರುವಂತೆ ಪತ್ನಿಯ ಮೇಲೆ ಹಲ್ಲೆ, ಜೀವ ಬೆದರಿಕೆ : ಪತಿ, ಆತನ ಮನೆಯವರ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ…!

ಉಡುಪಿ : ಪತಿ ಹಾಗೂ ಆತನ ಮನೆಯವರು ಹಣ ನೀಡುವಂತೆ ಪೀಡಿಸಿ, ಜೀವ ಬೆದರಿಕೆ ಒಡ್ಡಿದ ಬಗ್ಗೆ ತೆಂಕನಿಡಿಯೂರು ಗ್ರಾಮದ ಸ್ವಾತಿ ನೀಡಿದ ದೂರಿನಂತೆ ನಗರದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೀತಿಸಿ ಮದುವೆಯಾಗಿದ್ದ ಯೋಗೀಶ್‌ ಆನ್‌ಲೈನ್‌ ಗೇಮಿಂಗ್‌ನಲ್ಲಿ ಹಣ…

Read more

ರಾಜಶೇಖರ ಕೋಟೆ ವಿರುದ್ದ ಮಾನನಷ್ಟ ಕ್ರಿಮಿನಲ್ ಮೊಕದ್ದಮೆ – ದಲಿತ ಮುಖಂಡ ಮಂಜುನಾಥ್ ಗಿಳಿಯಾರು

ಉಡುಪಿ : ದಸಂಸದಿಂದ ತನ್ನನ್ನು ಮೂರು ವರ್ಷಗಳ ಅವಧಿಗೆ ಉಚ್ಚಾಟಿಸಲಾಗಿದೆ ಎಂಬ ಸುದ್ದಿ ನನ್ನ ಚಾರಿತ್ರ್ಯವಧೆಗೆ ಮಾಡಿರುವ ದುರುದ್ದೇಶವಾಗಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡುವ ರಾಜಶೇಖರ ಕೋಟೆ ವಿರುದ್ದ ಮಾನನಷ್ಟ ಕ್ರಿಮಿನಲ್ ಮೊಕ್ಕದ್ದಮೆ ದಾಖಲಿಸಲಾಗುವುದು ಎಂದು ದಲಿತ ಮುಖಂಡ ಮಂಜುನಾಥ್…

Read more

ವಾಹನಗಳ ಸಾಮೂಹಿಕ ಆತ್ಮಹತ್ಯೆ! ಟೋಲ್ ವಿರೋಧಿ ಹೋರಾಟ ಪ್ರದೇಶದಲ್ಲಿ ಗಮನ ಸೆಳೆದ ಅಣಕು ಪ್ರದರ್ಶನ

ಪಡುಬಿದ್ರಿ-ಬೆಳ್ಮಣ್-ಕಾರ್ಕಳ ರಾಜ್ಯ ಹೆದ್ದಾರಿಗೆ ಟೋಲ್‌ಗೇಟ್ ನಿರ್ಮಿಸುವ ಹುನ್ನಾರ ನಡೆಯುತ್ತಿರುವ ಹಿನ್ನಲೆಯಲ್ಲಿ ಕಂಚಿನಡ್ಕದಲ್ಲಿ ಸಾರ್ವಜನಿಕವಾಗಿ ನಡೆಯುತ್ತಿರುವ ಪ್ರತಿಭಟನಾ ಸ್ಥಳದಲ್ಲಿ ವಾಹನಗಳು ಮರಕ್ಕೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿರುವ ಅಣಕು ಪ್ರದರ್ಶನ ಜನರ ಗಮನ ಸೆಳೆಯುತ್ತಿದೆ. ಈ ವಾಹನಗಳು ಬ್ಯಾಂಕ್ ಸಾಲ ಕಟ್ಟಲಾರದೆ ಆತ್ಮಹತ್ಯೆ…

Read more

ಪರಶುರಾಮ ಥೀಮ್ ಪಾರ್ಕ್ ಹಗರಣದ ವಿರುದ್ಧ ಜುಲೈ 23ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

ಕಾರ್ಕಳ ತಾಲೂಕಿನ ಬೈಲೂರು ಎರ್ಲಪಾಡಿ ಉಮ್ಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್ ಹಾಗೂ ಕಂಚಿನ ಪ್ರತಿಮೆ ನಿರ್ಮಾಣದಲ್ಲಾಗಿರುವ ಹಗರಣದ ವಿರುದ್ಧ ಜುಲೈ 23ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಇರುವ ಮಹಾತ್ಮಾ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಕಾಂಗ್ರೆಸ್‌ ಬೃಹತ್ ಪ್ರತಿಭಟನೆ ನಡೆಸಲಿದೆ…

Read more