Final Farewell

ಹುತಾತ್ಮ ಸೈನಿಕನಿಗೆ ಅಂತಿಮ ನಮನ

ಕುಂದಾಪುರ : ಜಮ್ಮು-ಕಾಶ್ಮೀರದಲ್ಲಿ ನಡೆದ ದುರಂತದಲ್ಲಿ ಹುತಾತ್ಮರಾದ ಕುಂದಾಪುರ ತಾಲೂಕಿನ ಬೀಜಾಡಿಯ ಯೋಧ ಅನೂಪ್ ಪೂಜಾರಿ ಅವರ ಅಂತ್ಯಕ್ರಿಯೆ ಇಂದು ಬೀಜಾಡಿಯ ಕಡಲ ತೀರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು. ಸಾವಿರಾರು ಜನರು ಹಾಜರಿದ್ದ ಈ ಕಾರ್ಯಕ್ರಮದಲ್ಲಿ ಯೋಧನ ಪಾರ್ಥಿವ ಶರೀರಕ್ಕೆ…

Read more

ಹುತಾತ್ಮ ಯೋಧ ಅನೂಪ್ ಪೂಜಾರಿಗೆ ಸಂಸದರಿಂದ ಅಂತಿಮ ನಮನ

ಉಡುಪಿ : ಜಮ್ಮು-ಕಾಶ್ಮೀರದ ಪೂಂಛ್‌ನಲ್ಲಿ ನಡೆದ ದುರಂತದಲ್ಲಿ ಹುತಾತ್ಮರಾದ ಕುಂದಾಪುರ ಸಮೀಪದ ಬೀಜಾಡಿಯ ಅನೂಪ್ ಪೂಜಾರಿ ಅವರ ಅಂತ್ಯ ಸಂಸ್ಕಾರ ಇಂದು ಸಕಲ ಗೌರವಗಳೊಂದಿಗೆ ನಡೆಯಲಿದೆ. ತೆಕ್ಕಟ್ಟೆಯಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅನೂಪ್ ಅಂತಿಮ ಯಾತ್ರೆ ನಡೆಯುತ್ತಿದ್ದು ನೂರಾರು ಜನ ಭಾಗಿಯಾಗಿದ್ದಾರೆ.…

Read more

ಹುಟ್ಟೂರು ತಲುಪಿದ ಯೋಧ ಅನೂಪ್ ಪೂಜಾರಿ ಪಾರ್ಥಿವ ಶರೀರ – ಸಕಲ ಗೌರವಗಳೊಂದಿಗೆ‌ ಮಧ್ಯಾಹ್ನ ಅಂತ್ಯ ಸಂಸ್ಕಾರ

ಕುಂದಾಪುರ : ಜಮ್ಮು-ಕಾಶ್ಮೀರದ ಪೂಂಛ್‌ನಲ್ಲಿ ನಡೆದ ದುರಂತದಲ್ಲಿ ಹುತಾತ್ಮರಾದ ಕುಂದಾಪುರ ಸಮೀಪದ ಬೀಜಾಡಿಯ ಅನೂಪ್ ಪೂಜಾರಿ ಪಾರ್ಥಿವ ಶರೀರ ಇಂದು ಅವರ ಹುಟ್ಟೂರಿಗೆ ತಲುಪಿದೆ. ಅನೂಪ್ ಪೂಜಾರಿ ಅವರ ಪಾರ್ಥಿವ ಶರೀರ ಉಡುಪಿಯಿಂದ ಬೆಳಗ್ಗೆ ಬೀಜಾಡಿಗೆ ರವಾನೆ ಮಾಡಲಾಯಿತು. ತೆಕ್ಕಟ್ಟೆಯಿಂದ ರಾಷ್ಟ್ರೀಯ…

Read more