ಹುತಾತ್ಮ ಯೋಧ ಅನೂಪ್ ಪೂಜಾರಿಗೆ ಸಂಸದರಿಂದ ಅಂತಿಮ ನಮನ
ಉಡುಪಿ : ಜಮ್ಮು-ಕಾಶ್ಮೀರದ ಪೂಂಛ್‌ನಲ್ಲಿ ನಡೆದ ದುರಂತದಲ್ಲಿ ಹುತಾತ್ಮರಾದ ಕುಂದಾಪುರ ಸಮೀಪದ ಬೀಜಾಡಿಯ ಅನೂಪ್ ಪೂಜಾರಿ ಅವರ ಅಂತ್ಯ ಸಂಸ್ಕಾರ ಇಂದು ಸಕಲ ಗೌರವಗಳೊಂದಿಗೆ ನಡೆಯಲಿದೆ. ತೆಕ್ಕಟ್ಟೆಯಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅನೂಪ್ ಅಂತಿಮ ಯಾತ್ರೆ ನಡೆಯುತ್ತಿದ್ದು ನೂರಾರು ಜನ ಭಾಗಿಯಾಗಿದ್ದಾರೆ.…