Final Rites

ಉಡುಪಿಗೆ ಆಗಮಿಸಿದ ಲಾರಿ ಚಾಲಕ ಅರ್ಜುನ್ ಮೃತದೇಹ : ಅಂತಿಮ ದರ್ಶನ ಪಡೆದ ಜನಸ್ತೋಮ

ಉಡುಪಿ : ಶಿರೂರು ಗುಡ್ಡ ಕುಸಿತದಲ್ಲಿ ಮೃತಪಟ್ಟ ಲಾರಿ ಚಾಲಕ ಅರ್ಜುನ್ ಅವರ ಮೃತದೇಹವನ್ನು ಉಡುಪಿಗೆ ಕರೆತರಲಾಯಿತು. ನಗರದ ಚಿತ್ತರಂಜನ್ ಸರ್ಕಲ್‌ನಲ್ಲಿ ಆಯೋಜಿಸಲಾದ ಅಂತಿಮ ದರ್ಶನ ಕಾರ್ಯಕ್ರಮದಲ್ಲಿ ಜನಸ್ತೋಮ ಸೇರಿದ್ದು, ಕೇರಳ ಸಮಾಜದ ಬಾಂಧವರು ಹಾಗೂ ಸಾರ್ವಜನಿಕರು ಮೃತದೇಹದ ಅಂತಿಮ ದರ್ಶನ…

Read more

ವಾರಿಸುದಾರರಿಲ್ಲದ ಶವ ಸಂಸ್ಕಾರ ನೆರವೇರಿಸಿದ ವಿಶು ಶೆಟ್ಟಿ

ಉಡುಪಿ : ಕಳೆದ 4 ವರ್ಷಗಳಿಂದ ಹೊಸಬೆಳಕು ಆಶ್ರಮದಲ್ಲಿ ಆಶ್ರಯ ಪಡೆದ ವೃದ್ಧರು ನಿಧನ ಹೊಂದಿದ್ದು, ಸಂಬಂಧಿಕರ ಪತ್ತೆಯಾಗದೆ ಇರುವುದರಿಂದ ವಿಶು ಶೆಟ್ಟಿಯವರು ವೃದ್ಧರ ಶವ ಸಂಸ್ಕಾರವನ್ನು ಬೀಡಿನ ಗುಡ್ಡೆ ರುದ್ರ ಭೂಮಿಯಲ್ಲಿ ನೆರವೇರಿಸಿದರು. ಮೃತ ವೃದ್ಧ ನಾಗಪ್ಪ ನಾಡಾರ್(85), ಅವರ…

Read more

ಉಳ್ಳಾಲ ಖಾಝಿ ಅಸೈಯದ್ ಫಝಲ್ ಕೋಯಮ್ಮ ತಂಙಳ್ ಹೃದಯಾಘಾತದಿಂದ ನಿಧನ

ಉಳ್ಳಾಲ : ಕೂರತ್ ತಂಙಳ್ ಎಂದೇ ಪ್ರಸಿದ್ಧರಾಗಿರುವ ಉಳ್ಳಾಲ ಖಾಝಿ, ಅಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ(65) ಸೋಮವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕೇರಳದ ಕಣ್ಣೂರು ಜಿಲ್ಲೆಯ ಎಟ್ಟಿಕ್ಕುಳಂನಲ್ಲಿರುವ ಸ್ವಗೃಹದಲ್ಲಿ ಹೃದಯಾಘಾತಕ್ಕೊಳಗಾಗಿ ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದುಬಂದಿದೆ. ಸೋಮವಾರ ಮಧ್ಯಾಹ್ನ…

Read more