Financial Crime

ಸ್ಟಾಕ್ ಮಾರ್ಕೆಟ್‌‌ನಲ್ಲಿ ಹೆಚ್ಚಿನ ಲಾಭಾಂಶದ ಆಮಿಷವೊಡ್ಡಿ 10ಲಕ್ಷ ರೂ. ವಂಚನೆ

ಮಂಗಳೂರು : ಸ್ಟಾಕ್ ಮಾರ್ಕೆಟ್‌ನಲ್ಲಿ ಅಧಿಕ ಲಾಭಾಂಶದ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಗೆ 10ಲಕ್ಷ ರೂ. ವಂಚನೆ ಮಾಡಿರುವ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಪಿರ್ಯಾದಿದಾರರನ್ನು ಸೆಪ್ಟೆಂಬರ್ 23ರಂದು ಆರೊಪಿಗಳು VGP966/Kotak Stock market guidance ಹೆಸರಿನ ವಾಟ್ಸ್ಆ್ಯಪ್ ಗ್ರೂಪ್‌ಗೆ ಸೇರ್ಪಡೆಗೊಳಿಸಿದ್ದಾರೆ.…

Read more

ದುಬೈನ ಫಾರ್ಚ್ಯೂನ್ ಗ್ರೂಪ್ ಸಂಸ್ಥೆಗೆ 2.5 ಕೋಟಿ ವಂಚಿಸಿದ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ

ಉಡುಪಿ : ಕುಂದಾಪುರ ತಾಲೂಕಿನ ವಕ್ವಾಡಿ ಮೂಲದ, ಅನಿವಾಸಿ ಭಾರತೀಯ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ 2.5 ಕೋಟಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಬಾರ್ಕೂರು‌ ಮೂಲದ ನಾಗೇಶ್…

Read more

ದುಬೈನ ಫಾರ್ಚ್ಯೂನ್ ಗ್ರೂಪ್ ಆಫ್ ಹೋಟೆಲ್ಸ್ ಸಂಸ್ಥೆಗೆ 2.5 ಕೋಟಿ ವಂಚಿಸಿದ್ದ ಆರೋಪಿ ಬಂಧನ

ಉಡುಪಿ : ಅನಿವಾಸಿ ಭಾರತೀಯ, ತಾಲೂಕಿನ ವಕ್ವಾಡಿ ಮೂಲದ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ ಹಂತಹಂತವಾಗಿ 2.5 ಕೋಟಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಜಾಮೀನು ಪಡೆದು…

Read more

ಎಟಿಎಂ ಬದಲಾಯಿಸಿ 70ಸಾವಿರ ರೂ. ವಂಚನೆ : ಪ್ರಕರಣ ದಾಖಲು

ಕಾರ್ಕಳ : ಮಹಿಳೆಯೊಬ್ಬರ ಎಟಿಎಂ ಬದಲಾಯಿಸಿ ಸಾವಿರಾರು ರೂ. ವಂಚಿಸಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಕ್ಕುಂದೂರು ಗ್ರಾಮದ ರಫೀಕ್ ಆಹ್ಮದ್ ಎಂಬವರ ಪತ್ನಿ ಸಮೀನಾ ಬೇಗಂ ಸೆ.16ರಂದು ಎಟಿಎಂನಿಂದ ಹಣ ಪಡೆಯಲು ಕುಕ್ಕುಂದೂರು ಜೋಡುರಸ್ತೆ ಎಂಬಲ್ಲಿಯ…

Read more

ಅಧಿಕ ಲಾಭಾಂಶದ ಆಮಿಷ, 3,60,67,000 ಕೋಟಿ ರೂ. ವಂಚನೆ!

ಉಡುಪಿ : ಆಫ್ಲೈನ್‌ ಟ್ರೇಡಿಂಗ್‌ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ತಿಳಿಸಿ ದಂಪತಿಗೆ ಮಹಿಳೆಯೊಬ್ಬರು ಕೋಟ್ಯಂತರ ರೂ.ವಂಚಿಸಿದ ಬಗ್ಗೆ ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಸ್ತುತ ವಿದೇಶದಲ್ಲಿರುವ ಶಿರ್ವ ಮೂಲದ ಲಿನೆಟ್‌ ಸೋಫಿಯಾ ಡಿ’ಮೆಲ್ಲೋ, ಅವರ ಪತಿ ಹಾಗೂ ಪತಿಯ ಸೋದರ ಸಂಬಂಧಿಗೆ…

Read more

ರಿಯಾಯಿತಿ ಬೆಲೆಗೆ ಶೇರು ಮಾರಾಟ ಮಾಡುವುದಾಗಿ ಲಕ್ಷಾಂತರ ರೂ. ವಂಚನೆ

ಮಂಗಳೂರು : ರಿಯಾಯಿತಿ ಬೆಲೆಗೆ ಶೇರು ಮಾರಾಟ ಮಾಡುವುದಾಗಿ ನಂಬಿಸಿ ವ್ಯಕ್ತಿಯೋರ್ವರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ ಬಗ್ಗೆ ಪುಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2024ರ ಮಾರ್ಚ್‌ ತಿಂಗಳ 23ರಂದು ತನ್ನ ವಾಟ್ಸಪ್‌ ಖಾತೆಗೆ ಅಲಿಸ್‌-ಎಲ್‌ಆರ್‌ಸಿ ಎಂಬ ವಾಟ್ಸಪ್‌ ಗ್ರೂಪ್‌ ಲಿಂಕ್‌…

Read more