Financial Fraud

ಷೇರು ಮಾರುಕಟ್ಟೆಯಲ್ಲಿ ಲಾಭದ ಆಮಿಷ – ಲಕ್ಷಾಂತರ ರೂ. ವಂಚನೆ

ಉಡುಪಿ : ಷೇರು ಮಾರುಕಟ್ಟೆಯಲ್ಲಿ ಅಧಿಕ ಲಾಭಾಂಶ ನೀಡುವ ಆಮಿಷ ಒಡ್ಡಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ನಡೆದಿದೆ. ಬೈಲಕೆರೆಯ ಕೆ. ಗುರುಪ್ರಸಾದ್‌ ಎಂಬವರ ವಾಟ್ಸಾಪ್‌ ಸಂಖ್ಯೆಗೆ ಜಿಎಸ್‌ಎಎಂ ಮಾರುಕಟ್ಟೆ ಕಂಪೆನಿಯಲ್ಲಿ ಕಡಿಮೆ ಹಣವನ್ನು ಹೂಡಿಕೆ ಮಾಡಿ ಹೆಚ್ಚಿನ ಹಣ…

Read more

ಶೇರ್ ಮಾರ್ಕೆಟ್‌ನಲ್ಲಿ ಲಾಭಾಂಶ ಆಮಿಷ – ಮಹಿಳೆಗೆ 18.64 ಲಕ್ಷ ರೂ. ಆನ್‌ಲೈನ್ ವಂಚನೆ

ಕೋಟ : ಶೇರ್ ಮಾರ್ಕೆಟ್‌ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಪಡೆಯಬಹುದೆನ್ನುವ ಆಮಿಷಕ್ಕೆ ಬಲಿ ಬಿದ್ದ ಮಹಿಳೆಯೊಬ್ಬರು 18.64 ಲಕ್ಷ ರೂ.ಗಳ ಕಳೆದುಕೊಂಡಿದ್ದು, ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಂಚನೆಗೊಳಗಾಗಿರುವ ಸೌಮ್ಯ ಎಂಬವರು ಕೋಟ ಪೊಲೀಸ್ ಠಾಣೆಯಲ್ಲಿ…

Read more

ಆನ್‌ಲೈನ್ ಟಾಸ್ಕ್ ಮೂಲಕ ಹೆಚ್ಚಿನ ಲಾಭದ ನೆಪ – ಮಹಿಳೆಗೆ ಲಕ್ಷಾಂತರ ರೂ.ವಂಚನೆ

ಉಡುಪಿ : ಆನ್‌ಲೈನ್ ಟಾಸ್ಕ್ ಮೂಲಕ ಹೆಚ್ಚಿನ ಲಾಭ ಗಳಿಸುವ ಹೆಸರಿನಲ್ಲಿ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ. ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲೀನಾ ಜೋಸೆಫ್(28) ಎಂಬವರಿಗೆ ಜೂ.17ರಂದು ಅಪರಿಚಿತರು ಮೊಬೈಲ್‌ಗೆ ಸಂದೇಶ ಕಳುಹಿಸಿ,…

Read more

ಹೆಚ್ಚಿನ ಲಾಭಾಂಶದ ಆಸೆ ತೋರಿಸಿ ಮಹಿಳೆಗೆ 21ಲಕ್ಷ ರೂ. ವಂಚನೆ!

ಉಡುಪಿ : ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆರ್ಗದ ದೀಪಾಶ್ರೀ(29) ಎಂಬವರ ಮೊಬೈಲ್‌ಗೆ ಮೇ 29ರಂದು ಅಪರಿಚಿತ ವ್ಯಕ್ತಿಗಳು ಟ್ರೆಲಿಗ್ರಾಮ್ ಆ್ಯಪ್‌ನಲ್ಲಿ ಹೂಡಿಕೆಯ ಬಗ್ಗೆ…

Read more