Financial Scam

ಮಹಾಲಕ್ಷ್ಮಿ ಬ್ಯಾಂಕ್‌ನಲ್ಲಿ ಕೋಟ್ಯಂತರ ರೂ. ಅವ್ಯವಹಾರ – ಮಾಜಿ ಶಾಸಕ ರಘುಪತಿ ಭಟ್ ಆರೋಪ

ಉಡುಪಿ : ಮಹಾಲಕ್ಷ್ಮಿ ಬ್ಯಾಂಕ್‌ನ ಮಲ್ಪೆ ಬ್ರಾಂಚ್‌ನಲ್ಲಿ ಕೋಟ್ಯಂತರ ರೂ. ಅವ್ಯವಹಾರ ನಡೆದಿದ್ದು ಅದನ್ನು ಎಸ್ಐಟಿ ತನಿಖೆಗೆ ಒಪ್ಪಿಸಬೇಕು ಎಂದು ಮಾಜಿ ಶಾಸಕ ರಘುಪತಿ ಭಟ್ ಒತ್ತಾಯಿಸಿದ್ದಾರೆ. ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ರಘುಪತಿ ಭಟ್ ವಂಚನೆಗೊಳಗಾದ ನೂರು ಮಂದಿ ಜೊತೆಗೆ ಸುದ್ದಿಗೋಷ್ಠಿ…

Read more

ಹೂಡಿಕೆ ಆಮಿಷ ಒಡ್ಡಿ 20 ಲಕ್ಷ ರೂ. ವರ್ಗಾಯಿಸಿ ವಂಚನೆ

ಮಂಗಳೂರು : ಜೆ.ಪಿ. ಮಾರ್ಗನ್ ಕಂಪೆನಿಯ ಪ್ರತಿನಿಧಿ ಎಂದು ತನ್ನನ್ನು ಪರಿಚಯಿಸಿಕೊಂಡು ಭಾರತದಲ್ಲಿ ಹೊಸದಾಗಿ ಕಂಪೆನಿಯನ್ನು ಪ್ರಾರಂಭಿಸುತ್ತಿದ್ದು, ಹೂಡಿಕೆ ಮಾಡುವಂತೆ ಆಮಿಷ ಒಡ್ಡಿ 20 ಲಕ್ಷ ರೂ. ಹಣವನ್ನು ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪರಿಚಿತ ವ್ಯಕ್ತಿಯೋರ್ವ…

Read more

ಟ್ರೇಡಿಂಗ್‌‌ನಲ್ಲಿ ಲಾಭಾಂಶದ ಆಮಿಷ : 2 ಲಕ್ಷ ರೂ. ವಂಚನೆ

ಮಣಿಪಾಲ : ಇಲ್ಲಿನ ಆಫೀಸರ್ ಕಾಲನಿ ನಿವಾಸಿ ಮನೋಜ್‌ ಅವರಿಗೆ ಟ್ರೇಡಿಂಗ್‌ ಲಾಭಾಂಶದ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ ನಡೆದಿದೆ. ಅಪರಿಚಿತರು ಇವರ ಮೊಬೈಲ್‌ ಸಂಖ್ಯೆಯನ್ನು ಟ್ರೇಡಿಂಗ್‌ ವಾಟ್ಸಪ್‌ ಗ್ರೂಪ್‌ಗೆ ಸೇರಿಸಿ ಟ್ರೇಡಿಂಗ್‌ ಬಗ್ಗೆ ಹಾಗೂ ಅಧಿಕ ಲಾಭಾಂಶಗಳ ಬಗ್ಗೆ ಮಾಹಿತಿ…

Read more

ಕಡಿಮೆ ಬೆಲೆಯಲ್ಲಿ ಚಿನ್ನ ಕೊಡಿಸುವುದಾಗಿ ನಂಬಿಸಿ ಹಲವರಿಗೆ 75 ಲಕ್ಷ ರೂ.ಗಳ ವಂಚನೆ

ಬ್ರಹ್ಮಾವರ : ಫೈನಾನ್ಸಿನಲ್ಲಿ ಹರಾಜಿಗೆ ಬಂದ ಚಿನ್ನವನ್ನು ಕಡಿಮೆ ಬೆಲೆಯಲ್ಲಿ ಕೊಡಿಸುವುದಾಗಿ ನಂಬಿಸಿ ಹಲವರಿಗೆ ಒಟ್ಟು 75 ಲಕ್ಷ ರೂ.ಗಳನ್ನು ವಂಚಿಸಿದ ಘಟನೆಯೊಂದು ಬೆಳಕಿಗೆ ಬಂದಿದೆ. ಸುವಾಸಿನಿ ಹಾಗೂ ಅವರ ಸಹೋದರ ವಾದಿರಾಜ ಎಂಬವರು ನಡೂರಿನ ನಿತ್ಯಾನಂದ ಎಂಬವರಿಗೆ 35 ಲಕ್ಷ…

Read more

ಆನ್‌ಲೈನ್ ವಂಚನೆ ಜಾಲಕ್ಕೆ ಸಿಲುಕಿ 7 ಲಕ್ಷ ರೂಪಾಯಿ ಕಳೆದುಕೊಂಡ ಮಹಿಳೆ…!

ಕಾರ್ಕಳ : ಇತ್ತೀಚಿನ ದಿನಗಳಲ್ಲಿ ಆನ್‌ಲೈನ್ ವಂಚನೆ ನಡೆಯುತ್ತಿದ್ದು ಈ ಬಗ್ಗೆ ಪೊಲೀಸರು ಸಾಕಷ್ಟು ಎಚ್ಚರಿಕೆ ನೀಡುತ್ತಿದ್ದರೂ ಜನ ಮಾತ್ರ ಇನ್ನೂ ಎಚ್ಚೆತ್ತುಕೊಂಡಂತೆ ಕಾಣುತ್ತಿಲ್ಲ. ಕಾರ್ಕಳದ ಮಹಿಳೆಯೊಬ್ಬರು ಆನ್‌ಲೈನ್ ವಂಚನೆ ಜಾಲಕ್ಕೆ ಸಿಲುಕಿ ಬರೋಬ್ಬರಿ 7 ಲಕ್ಷ ರೂ. ಕಳೆದುಕೊಂಡು ಪೊಲೀಸರಿಗೆ…

Read more