Financial Struggles

ಸಾಲಬಾಧೆಯಿಂದ ಮನನೊಂದು ಯುವಕ ಆತ್ಮಹತ್ಯೆ

ಪಡುಬಿದ್ರೆ : ಸಾಲದ ಚಿಂತೆಯಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರೆಯಲ್ಲಿ ಸಂಭವಿಸಿದೆ. ನಸ್ರುಲ್ಲಾ(29) ಆತ್ಮಹತ್ಯೆ ಮಾಡಿಕೊಂಡ ಯುವಕ. ವಿದೇಶದಲ್ಲಿ ಉದ್ಯೋಗದಲ್ಲಿದ್ದ ಇವರು ಮೂರು ತಿಂಗಳ ಹಿಂದೆ ಊರಿಗೆ ಮರಳಿದ್ದರು. ಇವರಿಗೆ ಸಾಲದ ಚಿಂತೆಯಿತ್ತೆನ್ನಲಾಗಿದೆ. ಮನೆಯಲ್ಲಿದ್ದ ಸಮಯದಲ್ಲಿ ಸಾಲ ಕೊಟ್ಟ ಬ್ಯಾಂಕ್‌ನವರು,…

Read more

ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬ ಸಮಸ್ಯೆ : ತುರ್ತು ಸ್ಪಂದಿಸುವಂತೆ ದ.ಕ. ಸಂಸದ ಕ್ಯಾ. ಚೌಟ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ

ಮಂಗಳೂರು : ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ನಿವೃತ್ತ ಉದ್ಯೋಗಿಗಳ ಹೆಚ್ಚುವರಿ ಪಿಂಚಣಿ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವ ಸಮಸ್ಯೆಗೆ ತುರ್ತು ಸ್ಪಂದಿಸಿ ಅದನ್ನು ಬಗೆಹರಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ…

Read more