Financial Support

“ಈ ವರ್ಷ 3,000 ಕುಟುಂಬಗಳಿಗೆ 6 ಕೋಟಿ ರೂ. ಮಿಕ್ಕಿ ನೆರವು ವಿತರಣೆ” – ಡಾ.ಕೆ. ಪ್ರಕಾಶ್ ಶೆಟ್ಟಿ; ಡಿ.25: ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ “ನೆರವು”

ಮಂಗಳೂರು : ಪ್ರತೀ ವರ್ಷ ಆಯೋಜಿಸಿಕೊಂಡು ಬಂದಿರುವ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ “ನೆರವು” ಸಹಾಯಹಸ್ತ ಪ್ರದಾನ ಕಾರ್ಯಕ್ರಮ ಡಿ. 25ರಂದು ಮಧ್ಯಾಹ್ನ ಗಂಟೆ 3.30ಕ್ಕೆ ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಬೆಂಗಳೂರಿನ ಅದಮ್ಯ…

Read more

ಯೂನಿಯನ್ ಸಮೃದ್ದಿ ಉಳಿತಾಯ ಖಾತಾದಾರರಿಗೆ ಯೂನಿಯನ್ ಬ್ಯಾಂಕ್ ನಿಂದ ಐದು ಲಕ್ಷ ಮೊತ್ತ ಹಸ್ತಾಂತರ

ಸುಳ್ಯ : ಯೂನಿಯನ್ ಬ್ಯಾಂಕ್ ಇದರ ಗ್ರಾಹಕರಿಗೆ ಕೊಡುಗೆಯಾಗಿ ನೀಡುತ್ತಿರುವ ಯೂನಿಯನ್ ಸಮೃದ್ದಿ ಉಳಿತಾಯ ಬ್ಯಾಂಕ್ ಖಾತೆ ಮೂಲಕ ಪ್ರೀ ಕ್ಯಾನ್ಸರ್ ಕೇರ್ ಯೋಜನೆಯಡಿಯಲ್ಲಿ ಸುಳ್ಯ ಗಾಂಧಿನಗರ ಯೂನಿಯನ್ ಬ್ಯಾಂಕ್ನಲ್ಲಿ ಖಾತೆ ಹೊಂದಿರುವ ಕ್ಯಾನ್ಸರ್ ರೋಗಿಯಾಗಿರುವ ಮಹಿಳೆಯೊಬ್ಬರಿಗೆ ರೂ.5 ಲಕ್ಷ ಮೊತ್ತದ…

Read more

“ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ” – ನಿರ್ಮಲಾ ಸೀತಾರಾಮನ್; ಧರ್ಮಸ್ಥಳದಲ್ಲಿ ಸ್ವ-ಸಹಾಯ ಸಂಘದ ಸದಸ್ಯರಿಗೆ ಲಾಭಾಂಶ ವಿತರಣೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಇದರ ವತಿಯಿಂದ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ ಗುರುವಾರ ಅಮೃತ ವರ್ಷಿಣಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೀಪ ಬೆಳಗಿಸುವ…

Read more

ಗರುಡ ಗ್ಯಾಂಗ್‌ಗೆ ಹಣಕಾಸಿನ ನೆರವು : ಯುವತಿ ಅರೆಸ್ಟ್

ಉಡುಪಿ : ಕಾಪು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಆರೋಪಿಯೊಬ್ಬನ ಆಪ್ತ ಯುವತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಕರ್ವೇಲು, ಬಾನೊಟ್ಟು ನಿವಾಸಿ ಝಕರಿಯಾ ಪತ್ನಿ…

Read more