ಅಪ್ರಾಪ್ತ ಬಾಲಕನಿಗೆ ಬೈಕ್ ನೀಡಿದ ತಂದೆ : 26 ಸಾವಿರ ದಂಡ ವಿಧಿಸಿ ಕೋರ್ಟ್ ಆದೇಶ
ಬಂಟ್ವಾಳ : ಅಪ್ರಾಪ್ತ ವಯಸ್ಸಿನ ಮಗನೋರ್ವ ಸ್ಕೂಟರ್ ಓಡಿಸಿ ತಂದೆಗೆ ಸಂಕಷ್ಟ ತಂದಿಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.ಬಾಲಕ ರಸ್ತೆ ನಿಯಮ ಉಲ್ಲಂಘಿಸಿದ್ದಕ್ಕೆ ನ್ಯಾಯಾಲಯ ಆತನ ತಂದೆಗೆ 26 ಸಾವಿರ ದಂಡ ವಿಧಿಸಿದೆ. ಎರಡು ದಿನಗಳ ಹಿಂದೆ ಬಂಟ್ವಾಳ ಸಂಚಾರ…