Fire Accident

ಮನೆಯಲ್ಲಿ ಅಗ್ನಿ ಅವಘಡ – ಬಾರ್ ಮಾಲಕ ಸಾವು, ಪತ್ನಿ ಗಂಭೀರ

ಉಡುಪಿ : ನಗರದ ಬಾರ್‌ ಮಾಲಕರೊಬ್ಬರ ಮನೆಯಲ್ಲಿ ನಡೆದ ಬೆಂಕಿ ಅವಘಡದಲ್ಲಿ ಬಾರ್ ಮಾಲಕ ಸಾವನ್ನಪ್ಪಿ ಅವರ ಪತ್ನಿ ಗಂಭೀರ ಗಾಯಗೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ. ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ ಮಾಲಕರ ಮನೆಯಲ್ಲಿ ಅಗ್ನಿ ಅವಘಡ…

Read more

ಧಗಧಗನೇ ಹೊತ್ತಿ ಉರಿದ ಟಿಟಿ ವಾಹನ‌

ಬೆಳ್ತಂಗಡಿ : ನಿಲ್ಲಿಸಿದ್ದ ಟಿಟಿ ವಾಹನವೊಂದು ಆಕಸ್ಮಿಕವಾಗಿ ಧಗಧಗನೇ ಹೊತ್ತಿ ಉರಿದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಟಿ.ಬಿ.ಕ್ರಾಸ್‌ನಲ್ಲಿ ನಡೆದಿದೆ. ಜೂ.26ರಂದು ರಾತ್ರಿ ಸುಮಾರು 12 ಗಂಟೆಗೆ ಈ ಘಟನೆ ಸಂಭವಿಸಿದೆ. ಖಾಸಗಿ ಸೂಪರ್ ಮಾರ್ಕೆಟ್‌ವೊಂದಕ್ಕೆ ಸೇರಿದ್ದ ಈ ಟಿಟಿ ವಾಹನವನ್ನು…

Read more

ಮನೆಯಲ್ಲಿದ್ದ ರೆಫ್ರಿಜರೇಟರ್ ಸ್ಫೋಟ : ಉಪಕರಣಗಳು, ದಾಖಲೆ ಪತ್ರಗಳು ಬೆಂಕಿಗಾಹುತಿ

ಕಡಬ : ರೆಫ್ರಿಜರೇಟರ್ ಸ್ಫೋಟಗೊಂಡು ಮನೆಯೊಳಗೆ ಬೆಂಕಿ ಆವರಿಸಿ ಮನೆಯಲ್ಲಿದ್ದ ದಾಖಲೆ ಪತ್ರಗಳ ಸಹಿತ ಮನೆಯಲ್ಲಿದ್ದ ಉಪಕರಣಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾದ ಘಟನೆ ಕಡಬ ಕಾಲೇಜು ರಸ್ತೆಯಲ್ಲಿರುವ ಅಡ್ಡಗದ್ದೆ ಎಂಬಲ್ಲಿನ ಮನೆಯೊಂದರಲ್ಲಿ ಭಾನುವಾರ ಮಧ್ಯಾಹ್ನ ವೇಳೆ ನಡೆದಿದೆ. ಕಡಬದ ಅಡ್ಡಗದ್ದೆ…

Read more