Fire Brigade

ಗುಜರಿ ಅಂಗಡಿ ಗೋಡೌನ್‌ನಲ್ಲಿ ಭಾರೀ ಬೆಂಕಿ ಅವಘಡ – ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

ಉಡುಪಿ : ಉಡುಪಿ ನಗರದ ಅಂಬಾಗಿಲು-ಪೆರಂಪಳ್ಳಿ ರಸ್ತೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಪೆರಂಪಳ್ಳಿ ಸಮೀಪದ ಗುಜರಿ ಅಂಗಡಿಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಹನಿಫ್ ಎಂಬರಿಗೆ ಸೇರಿದ ಗುಜರಿ ಅಂಗಡಿ ಇದಾಗಿದೆ. ಸಣ್ಣದಾಗಿ…

Read more

ಬೆಂಕಿ ಆಕಸ್ಮಿಕ – ಸಂಪೂರ್ಣ ಅಗ್ನಿಗಾಹುತಿಯಾದ ಸ್ವೀಟ್ಸ್ ಮಳಿಗೆ

ಉಪ್ಪಿನಂಗಡಿ : ಇಲ್ಲಿನ ಬಸ್ ನಿಲ್ದಾಣದ ಬಳಿಯ ಸಮತಾ ಸ್ವೀಟ್ಸ್ ಮಳಿಗೆಯಲ್ಲಿ ಬೆಂಕಿ ಹತ್ತಿಕೊಂಡ ಘಟನೆ ಗುರುವಾರ ತಡರಾತ್ರಿ ನಡೆದಿದ್ದು, ಮಳಿಗೆಯು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಮಳಿಗೆಯನ್ನು ಬಂದ್ ಮಾಡಿ ಮಾಲಕರು ಮನೆಗೆ ತೆರಳಿದ್ದು, ತಡರಾತ್ರಿ ಮಳಿಗೆಯೊಳಗಿನಿಂದ ಹೊಗೆ ಬರುತ್ತಿರವುದನ್ನು ಗಮನಿಸಿದ ಸಾರ್ವಜನಿಕರು…

Read more

ಆಕಸ್ಮಿಕವಾಗಿ ಬಾವಿಗೆ ಬಿದ್ದು ಯುವತಿ ಸಾವು

ಕುಂದಾಪುರ : ಯುವತಿಯೋರ್ವಳು ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ತಾಲೂಕಿನ ಕಾಳಾವರ ಗ್ರಾಮದ ಸಳ್ವಾಡಿಯಲ್ಲಿ ಸಂಭವಿಸಿದೆ. ಕಾಳಾವರ ಗ್ರಾಮದ ಸಳ್ವಾಡಿಯ ಉದಯ ಅವರ ಪುತ್ರಿ ಮುಗ್ಧ (25) ಮೃತರು. ಇವರು ಮಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಕ್ರಿಸ್ಮಸ್‌ ರಜೆ…

Read more

ಆಕಸ್ಮಿಕವಾಗಿ ಬೆಂಕಿ ತಗುಲಿ ಫ್ಯಾನ್ಸಿ ಸ್ಟೋರ್ ಭಸ್ಮ

ಬೈಂದೂರು : ತಾಲೂಕಿನ ನಾವುಂದ ಜಂಕ್ಷನ್ ಪ್ಲಾಜಾ ಗ್ರೋ ಕಾಂಪ್ಲೆಕ್ಸ್‌ನಲ್ಲಿರುವ ಪ್ರತೀಮಾ ಆಚಾರ್ಯ ಅವರಿಗೆ ಸಂಬಂಧಿಸಿದ ಫ್ಯಾನ್ಸಿ ಸ್ಟೋರ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಅಂಗಡಿಯಲ್ಲಿನ ವಸ್ತುಗಳು ಸುಟ್ಟು ಕರಕಲಾದ ಘಟನೆ ಶುಕ್ರವಾರ ನಡೆದಿದೆ. ಶ್ರೀಮತಿ ಪ್ರತಿಭಾ ವಿಜೇಂದ್ರ ಅರೆಹೊಳೆ ಎಂಬವರು…

Read more

ಕುಕ್ಕುಂದೂರಿನ ಮನೆಯೊಂದರಲ್ಲಿ ಅಗ್ನಿ ಅವಘಡ : ತಪ್ಪಿದ ಭಾರೀ ಅನಾಹುತ

ಕಾರ್ಕಳ : ಕುಕ್ಕುಂದೂರು ಗ್ರಾಮ ಪಂಚಾಯತ್ ವಾಪ್ತಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ರಸ್ತೆಯ ಬಳಿ ಹೊಸದಾಗಿ ನಿರ್ಮಿಸಿರುವ ಮನೆಯೊಂದರಲ್ಲಿ ಜು. 27 ರ ಮುಂಜಾನೆ 3-35ಕ್ಕೆ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದ್ದು, ರೂ. 2 ಲಕ್ಷ ನಷ್ಟ ಸಂಭವಿಸಿದೆ. ಕಾರ್ಕಳ ಅಗ್ನಿಶಾಮಕ…

Read more

ಮನೆಯ ಮೇಲೆ ತಡೆಗೋಡೆ ಕುಸಿದು ಬಾಲಕ ಸಾವು

ಮಂಗಳೂರು : ತಡರಾತ್ರಿ‌ ಸುರಿದ ಗಾಳಿ‌ ಮಳೆಗೆ ತಡೆಗೋಡೆ ಮನೆಯ ಮೇಲೆ‌ಯೇ ಕುಸಿದು ಬಾಲಕನೋರ್ವ ಮೃತಪಟ್ಟ ಘಟನೆ ಮಂಗಳೂರು ನಗರದ ಹೊರವಲಯದ ಜೋಕಟ್ಟೆ ಬಳಿ ನಡೆದಿದೆ. ಮುಲ್ಕಿ ಕೊಲ್ನಾಡು‌ ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್(17) ಮೃತಪಟ್ಟ ಬಾಲಕ. ಶೈಲೇಶ್ ಜೋಕಟ್ಟೆಯಲ್ಲಿರುವ ಸಂಬಂಧಿಕರ…

Read more

ಫ್ಲ್ಯಾಟ್‌ನಲ್ಲಿ ಸಿಕ್ಕಿಹಾಕಿಕೊಂಡ ಯುವತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

ಮಣಿಪಾಲ : ಮಣಿಪಾಲ ಫ್ಲ್ಯಾಟ್ ಒಂದರಲ್ಲಿ ಸಿಕ್ಕಿಹಾಕಿಕೊಂಡದ್ದ ಯುವತಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಇಂದು ಸಂಭವಿಸಿದೆ. ಕೃತಿ ಗೋಯಲ್ (25) ರಕ್ಷಣೆಗೆ ಒಳಗಾದ ಯುವತಿ. ಕೃತಿ ಗೋಯಲ್ ಮಣಿಪಾಲದ ಬಹುಮಹಡಿ ಅಪಾರ್ಟ್‌ಮೆಂಟ್ ಒಂದರಲ್ಲಿ ವಾಸವಾಗಿದ್ದು, ನಾಲ್ಕನೇ ಮಹಡಿಯಲ್ಲಿರುವ…

Read more

ಮನೆಯಲ್ಲಿ ಅಗ್ನಿ ಅವಘಡ – ಬಾರ್ ಮಾಲಕ ಸಾವು, ಪತ್ನಿ ಗಂಭೀರ

ಉಡುಪಿ : ನಗರದ ಬಾರ್‌ ಮಾಲಕರೊಬ್ಬರ ಮನೆಯಲ್ಲಿ ನಡೆದ ಬೆಂಕಿ ಅವಘಡದಲ್ಲಿ ಬಾರ್ ಮಾಲಕ ಸಾವನ್ನಪ್ಪಿ ಅವರ ಪತ್ನಿ ಗಂಭೀರ ಗಾಯಗೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ. ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ ಮಾಲಕರ ಮನೆಯಲ್ಲಿ ಅಗ್ನಿ ಅವಘಡ…

Read more

ಕುಂಭದ್ರೋಣ ಮಳೆ – ಅಗ್ನಿಶಾಮಕ ದಳದಿಂದ ರಕ್ಷಣಾ ಕಾರ್ಯಾಚರಣೆ, ಹಲವರ ರಕ್ಷಣೆ

ಉಡುಪಿ : ತಾಲೂಕಿನಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು ಬೈಲಕೆರೆ, ಕಲ್ಸಂಕ ಮಠದಬೆಟ್ಟು ಜಲಾವೃತಗೊಂಡಿವೆ.ಗುಂಡಿಬೈಲುವಿನಲ್ಲಿ ನೆರೆ ನೀರು ಮನೆಗಳು ಮತ್ತು ಅಂಗಡಿಗಳಿಗೆ ನುಗ್ಗಿದ್ದ ಅಗ್ನಿಶಾಮಕ ದಳ ಐದಾರು ಮನೆಯವರನ್ನು ರಕ್ಷಣೆ ಮಾಡಿದೆ. ಅಗ್ನಿಶಾಮಕ ದಳ ರಕ್ಷಣಾ ಕಾರ್ಯಚರಣೆ ನಡೆಸಿ ಒಂದೇ ಮನೆಯ ಮೂವರನ್ನು…

Read more