Fire Hazard

ಚಾರ್ಜ್‌ಗಿಟ್ಟ ಮೊಬೈಲ್ ಸ್ಪೋಟ; ಅಪಾರ ಹಾನಿ

ಕಾರ್ಕಳ : ಚಾರ್ಜ್‌ಗಿಟ್ಟ ಮೊಬೈಲ್‌ ಸ್ಫೋಟಗೊಂಡು ಮನೆಗೆ ಬೆಂಕಿ ತಗುಲಿದ ಘಟನೆ ಇಂದು ಮುಂಜಾನೆ ಕಾರ್ಕಳದ ತೆಳ್ಳಾರು ರಸ್ತೆಯ‌ ಮರತ್ತಪ್ಪ ಶೆಟ್ಟಿ ಕಾಲೋನಿಯ ಕಿಶೋರ್‌ ಕುಮಾರ್‌ ಶೆಟ್ಟಿ ಎಂಬವರ ಮನೆಯಲ್ಲಿ ಸಂಭವಿಸಿದೆ. ಚಾರ್ಜ್‌ಗಿಟ್ಟ ಮೊಬೈಲ್‌ ಸ್ಫೋಟಗೊಂಡು ಮನೆಯ ಕೋಣೆಗಳಿಗೆಲ್ಲಾ ಬೆಂಕಿ ಆವರಿಸಿ…

Read more

ಬಾರ್ ಮಾಲಕನ ಮನೆಯಲ್ಲಿ ಅಗ್ನಿ ಅವಘಡ ಪ್ರಕರಣ-ರಮಾನಂದ್ ಶೆಟ್ಟಿ ಪತ್ನಿ ಅಶ್ವಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು; ತಂದೆ ತಾಯಿ ಮೃತ್ಯು-ಮಕ್ಕಳು ಅನಾಥ

ಉಡುಪಿ : ಉಡುಪಿ ನಗರದ ಮನೆಯೊಂದರಲ್ಲಿ ನಡೆದಿದ್ದ ಭಾರೀ ಬೆಂಕಿ ಅವಘಡದಲ್ಲಿ ಗಂಭೀರ ಗಾಯಗೊಂಡಿದ್ದ ಬಾರ್ ಮಾಲಕ ರಮಾನಂದ್ ಶೆಟ್ಟಿ ಅವರ ಪತ್ನಿ ಅಶ್ವಿನಿ (45) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನಿನ್ನೆ ಮುಂಜಾನೆ ನಡೆದಿದ್ದ ಅಗ್ನಿ ಅವಘಡದಲ್ಲಿ ಅಶ್ವಿನಿ ಅವರ ಪತಿ…

Read more