ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಹೊತ್ತಿಕೊಂಡ ಬೆಂಕಿ..!
ಮಂಗಳೂರು : ಚಲಿಸುತ್ತಿದ್ದ ಸ್ವಿಫ್ಟ್ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಜನವರಿ 4ರ ಶನಿವಾರ ಸಂಜೆ ಮಂಗಳೂರು ನಗರದ ಲೇಡಿಹಿಲ್ ಬಳಿ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿ ಚಾಲಕ ಮಾತ್ರ ಇದ್ದಿದ್ದು ಸಮಯಕ್ಕೆ ಸರಿಯಾಗಿ ಬೆಂಕಿಯನ್ನು ಗಮನಿಸಿ ಸುರಕ್ಷಿತವಾಗಿ ಕಾರಿನಿಂದ ಹೊರಬರುವಲ್ಲಿ…