ಅಗ್ನಿಶಾಮಕ ಠಾಣೆಯ ಸ್ವಂತ ಕಟ್ಟಡ ಕಾಮಗಾರಿ ಪೂರ್ಣ.. ಶೀಘ್ರವೇ ಸ್ವಂತ ಕಟ್ಟಡಕ್ಕೆ ಸ್ಥಳಾಂತರ : ವಿನಾಯಕ ಕಲ್ಗುಟ್ಕರ್
ಬೈಂದೂರು : ಅಗ್ನಿಶಾಮಕ ಠಾಣೆಯ ಸ್ವಂತ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದು ಮೇಲಧಿಕಾರಿಗಳ ಆದೇಶದ ಬಳಿಕ ಶೀಘ್ರವೇ ಸ್ವಂತ ಕಟ್ಟಡಕ್ಕೆ ಸ್ಥಳಾಂತರಿಸಲಾಗುವುದು ಎಂದು ಜಿಲ್ಲಾ ಅಗ್ನಿಶಾಮಕದಳದ ಅಧಿಕಾರಿ ವಿನಾಯಕ ಕಲ್ಗುಟ್ಕರ್ ಹೇಳಿದರು. ತಾಲೂಕು ಕೇಂದ್ರವಾದ ಬೈಂದೂರಿಗೆ ಅಗ್ನಿಶಾಮಕ ಠಾಣೆ ಕಟ್ಟಡ ಬೇಕು ಎಂಬ…