Fire

ಕುಂದಾಪುರದ ತ್ರಾಸಿಯಲ್ಲಿ ಬೆಂಕಿ ಅವಘಡ : ರಿಪೇರಿಗಾಗಿ ನಿಲ್ಲಿಸಿದ್ದ ವಾಹನಗಳು ಸುಟ್ಟು ಭಸ್ಮ…!

ಕುಂದಾಪುರ : ಕುರುಚಲು ಗಿಡಗಳಿರುವ ಪ್ರದೇಶಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಅಲ್ಲೇ ಸಮೀಪದಲ್ಲಿ ರಿಪೇರಿ‌ಗಾಗಿ ನಿಲ್ಲಿಸಿದ್ದ ವಾಹನಗಳಿಗೆ ಹಾನಿಯಾಗಿರುವ ಘಟನೆ ರವಿವಾರ ಸಂಜೆ ತ್ರಾಸಿ ಜಂಕ್ಷನ್ ಬಳಿ ನಡೆದಿದೆ. ಕುರುಚಲು ಗಿಡಗಳಿಗೆ ಬೆಂಕಿ ತಗುಲಿ ಹೊತ್ತಿಕೊಂಡಿದ್ದು, ಬಳಿಕ ಬೆಂಕಿಯು ಅಲ್ಲೇ…

Read more

ಗುಜರಿ ಅಂಗಡಿ ಗೋಡೌನ್‌ನಲ್ಲಿ ಭಾರೀ ಬೆಂಕಿ ಅವಘಡ – ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

ಉಡುಪಿ : ಉಡುಪಿ ನಗರದ ಅಂಬಾಗಿಲು-ಪೆರಂಪಳ್ಳಿ ರಸ್ತೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಪೆರಂಪಳ್ಳಿ ಸಮೀಪದ ಗುಜರಿ ಅಂಗಡಿಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಹನಿಫ್ ಎಂಬರಿಗೆ ಸೇರಿದ ಗುಜರಿ ಅಂಗಡಿ ಇದಾಗಿದೆ. ಸಣ್ಣದಾಗಿ…

Read more

ದಿನಸಿ ಅಂಗಡಿಗೆ ಬೆಂಕಿ : ಲಕ್ಷಾಂತರ ರೂ. ನಷ್ಟ; ದ್ವೇಷದ ಕಿಡಿ ಶಂಕೆ : ಪ್ರಕರಣ ದಾಖಲು…!

ಕುಂದಾಪುರ : ಕುಂದಾಪುರ ತಾಲೂಕಿನ ಜಪ್ತಿಯ ರಸ್ತೆ ಬದಿಯಲ್ಲಿದ್ದ ತಗಡು ಶೀಟಿನ ಸಣ್ಣ ದಿನಸಿ ಅಂಗಡಿಗೆ ಬೆಂಕಿ ತಗಲಿ ಲಕ್ಷಾಂತರ ರೂ. ನಷ್ಟವಾದ ಘಟನೆ ಸಂಭವಿಸಿದೆ. ಅಂಬಿಕಾ ಮತ್ತು ಅವರ ಪತಿ ನಡೆಸುತ್ತಿದ್ದ ದಿನಸಿ ಅಂಗಡಿಯಲ್ಲಿ ದಿನಸಿ ಸಾಮಗ್ರಿ, ತಿಂಡಿ, ಕೋಲ್ಡ್‌…

Read more

ಗಂಗೊಳ್ಳಿಯ ಎಲೆಕ್ಟ್ರಾನಿಕ್ಸ್ ಮಳಿಗೆಯಲ್ಲಿ ತಡರಾತ್ರಿ ಬೆಂಕಿ ಅವಘಡ – ಲಕ್ಷಾಂತರ ರೂ. ನಷ್ಟ

ಗಂಗೊಳ್ಳಿ : ಇಲ್ಲಿನ ಅಂಬಾ ಎಲೆಕ್ಟ್ರಾನಿಕ್ಸ್ ಸೆಂಟರ್‌ನಲ್ಲಿ ತಡರಾತ್ರಿ 10.30 ಸುಮಾರಿಗೆ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಮಳಿಗೆಯಲ್ಲಿದ್ದ ಎಲೆಕ್ಟ್ರಾನಿಕ್ಸ್ ಸೊತ್ತುಗಳಿಗೆ ಹಾನಿಯಾಗಿದೆ. ತಕ್ಷಣ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದರು. ಸುಧಾಕರ್ ಶೆಟ್ಟಿ…

Read more