Fish Market

ಕ್ಷಣಿಕ ಸಿಟ್ಟಿನಿಂದ ಮಹಿಳೆಗೆ ಥಳಿತ ಎಂದ ಮೀನುಗಾರರ ಸಂಘ – ನಾಳೆ ಪ್ರತಿಭಟನೆಗೆ ಕರೆ

ಮಲ್ಪೆ : ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ಮೀನು ಹೊರುವ ಮಹಿಳೆಗೆ ಹೊಡೆದ ಘಟನೆ ಉದ್ದೇಶ ಪೂರ್ವಕವಾಗಿರದೆ ಕ್ಷಣಿಕ ಸಿಟ್ಟಿನಿಂದ ಘಟಿಸಿದ್ದು ಎಂದು ಮಲ್ಪೆ ಮೀನುಗಾರರ ಸಂಘ ಸ್ಪಷ್ಟಪಡಿಸಿದೆ. ನಾವು ಈ ಘಟನೆಯನ್ನು ಸಮರ್ಥಿಸಿಕೊಳ್ಳುತ್ತಿಲ್ಲ ಎಂದಿರುವ ಸಂಘದ ಅಧ್ಯಕ್ಷ ದಯಾನಂದ…

Read more

ಸಾರಾಯಿಗಾಗಿ 6,500 ಮೌಲ್ಯದ ಮೀನನ್ನು 140 ರೂಪಾಯಿಗೆ ಮಾರಿದ ಕಳ್ಳ…!!

ಕಾರ್ಕಳ : ಮೀನು ಮಾರುಕಟ್ಟೆಯಲ್ಲಿ ದುಬಾರಿ ಬೆಲೆಯ ಮೀನೊಂದನ್ನು ಕದ್ದು ಮಾರಾಟ ಮಾಡಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಕಾರ್ಕಳ ಮಾರುಕಟ್ಟೆಯಲ್ಲಿ ಮೀನಿನ ವ್ಯಾಪಾರಿ ಮಾಲಾ ಎಂಬುವವರು ಗ್ರಾಹಕರೋರ್ವರ ಬೇಡಿಕೆಯಂತೆ 6,500 ರೂ. ಮೌಲ್ಯದ ಅಂಜಲ್ ಮೀನನ್ನು ಖರೀದಿಸಿ ಫ್ರಿಜ್‌ನಲ್ಲಿಟ್ಟಿದ್ದರು. ಮರುದಿನ…

Read more

ಆದಿ ಉಡುಪಿ ಮೀನು ಮಾರುಕಟ್ಟೆಯಲ್ಲಿ ನಿರ್ವಹಣೆ ಇಲ್ಲದೇ ಅವ್ಯವಸ್ಥೆಯಲ್ಲಿರುವ ಸಾರ್ವಜನಿಕ ಶೌಚಾಲಯ

ಉಡುಪಿ : ಆದಿಉಡುಪಿ ಮೀನು ಮಾರುಕಟ್ಟೆಯಲ್ಲಿರುವ ಸಾರ್ವಜನಿಕ ಶೌಚಾಲಯವು ಸೂಕ್ತ ನಿರ್ವಹಣೆ ಇಲ್ಲದೆ ಗಬ್ಬುವಾಸನೆಯಿಂದ ನಾರುತ್ತಿದ್ದು ಸಾರ್ವಜನಿಕರು ಮೂತ್ರಬಾಧೆ ತೀರಿಸಿಕೊಳ್ಳಲು ಪರದಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಶೌಚಾಲಯ ಕೊಠಡಿ ಶುಚಿಗೊಳಿಸದೆ ಹಲವು ತಿಂಗಳುಗಳೇ ಕಳೆದಿದ್ದು. ಮದ್ಯದ ಬಾಟಲಿಗಳಿಂದ ತುಂಬಿಕೊಂಡಿದಲ್ಲದೆ, ಗೋಡೆಗಳ ಬಣ್ಣವು ಮಾಸಿದ್ದು,…

Read more