Fisheries Department

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಉಡುಪಿ : ಕೇಂದ್ರ ಸರಕಾರದ 2017ರ ನ.10 ಹಾಗೂ 2018ರ ಮಾ.7ರ ಆದೇಶದಂತೆ ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆಯನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಆದರೂ ಜಿಲ್ಲೆಯಲ್ಲಿ ಬೆಳಕು ಮೀನುಗಾರಿಕೆಯ ಪ್ರಕರಣಗಳು ವರದಿಯಾಗುತ್ತಿದ್ದು ಈ ಸಂಬಂಧ ಉಚ್ಛ ನ್ಯಾಯಾಲಯದಲ್ಲಿಯೂ ಪ್ರಕರಣಗಳು ದಾಖಲಾಗಿವೆ. ನ್ಯಾಯಾಲಯದಿಂದ…

Read more

ಮಲ್ಪೆ ಘಟನೆ ದುರದೃಷ್ಟಕರ : ಶಾಸಕ ಯಶ್‌ಪಾಲ್ ಸುವರ್ಣ

ಉಡುಪಿ : ಮಲ್ಪೆ ಬಂದರಿನಲ್ಲಿ ನಡೆದ ಘಟನೆ ತೀರ ದುರದೃಷ್ಟಕರವಾಗಿದ್ದು ಮುಂದಿನ ದಿನಗಳಲ್ಲಿ ಇಂತಹ ಘಟನೆ ಮರುಕಳಿಸದಂತೆ ಮೀನುಗಾರಿಕೆ ಹಾಗೂ ಪೊಲೀಸ್ ಇಲಾಖೆ ಅಗತ್ಯ ಕ್ರಮ ವಹಿಸಬೇಕಿದೆ ಎಂದು ಉಡುಪಿ ಯಶ್‌ಪಾಲ್ ಸುವರ್ಣ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ದೇಶದ ಅತೀ…

Read more

50 ಲಕ್ಷ ರೂಪಾಯಿ ಅನುದಾನದಲ್ಲಿ ಹೆಜಮಾಡಿ ಸಮುದ್ರ ತೀರದ ರಸ್ತೆ ಅಭಿವೃದ್ಧಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ

ಕಾಪು : ಕಾಪು ವಿಧಾನಸಭಾ ಕ್ಷೇತ್ರದ ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಮುದ್ರ ತೀರಕ್ಕೆ ಸಮಾನಾಂತರ ರಸ್ತೆ ಅಭಿವೃದ್ಧಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಮೀನುಗಾರಿಕಾ ಇಲಾಖೆಯಿಂದ 50 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು, ಇದರ ಗುದ್ದಲಿ…

Read more

ಅಕ್ರಮ ಮೀನುಗಾರಿಕೆ ಬೋಟುಗಳಿಗೆ ಗರಿಷ್ಠ ದಂಡ : ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

ಮಣಿಪಾಲ : ಜಿಲ್ಲೆಯ ಬಂದರಿಗೆ ಅಕ್ರಮವಾಗಿ ಪ್ರವೇಶಿಸುವ ಹೊರ ರಾಜ್ಯದ ಬೋಟುಗಳಿಗೆ ಗರಿಷ್ಠ ದಂಡ ವಿಧಿಸಿ ಮುಟ್ಟುಗೋಲು ಹಾಕಿಕೊಳ್ಳಬೇಕು. ಈ ವಿಷಯವಾಗಿ ಮೀನುಗಾರಿಕೆ ಇಲಾಖೆ ಮತ್ತು ಕರಾವಳಿ ಕಾವಲು ಪಡೆ ಜಂಟಿ ಕಾರ್ಯಾಚರಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ…

Read more

ಕಡಲ್ಕೊರೆತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕೋಟ : ಕಡಲ್ಕೊರೆತಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಡಾ| ವಿದ್ಯಾಕುಮಾರಿ ಅವರು ಕೋಡಿ ಗ್ರಾ.ಪಂ. ವ್ಯಾಪ್ತಿಯ ಹೊಸಬೆಂಗ್ರೆ ಲೈಟ್‌ಹೌಸ್‌ ಹಾಗೂ ಕೋಟ ಗ್ರಾ.ಪಂ. ವ್ಯಾಪ್ತಿಯ ಮಣೂರು ಪಡುಕರೆ ವಿವಿಧ ಭಾಗಗಳಿಗೆ ಭೇಟಿ ನೀಡಿದರು. ಕೋಟ ಹೋಬಳಿಯ ವಿವಿಧ ಕಡೆಗಳಲ್ಲಿ ನಿರಂತರ…

Read more

ಸೀಮೆಎಣ್ಣೆ ರಹದಾರಿ ನೀಡಲು ನಾಡ ದೋಣಿಗಳ ಭೌತಿಕ ತಪಾಸಣೆ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಮೋಟಾರೀಕೃತ ನಾಡದೋಣಿಗಳನ್ನು ಭೌತಿಕವಾಗಿ ಪರಿಶೀಲಿಸಿ ಮೀನುಗಾರಿಕೆ ಪರವಾನಿಗೆ ಹಾಗೂ ಸೀಮೆಎಣ್ಣೆ ರಹದಾರಿ ನೀಡಲು ಕ್ರಮಕೈಗೊಳ್ಳಲಾಗಿರುತ್ತದೆ. ಆಗಸ್ಟ್ ತಿಂಗಳಿನಿಂದ ಕೈಗಾರಿಕಾ ಸೀಮೆ ಎಣ್ಣೆಯನ್ನು ಪೂರೈಸಲು ಪೂರ್ವಸಿದ್ಧತೆ ಮಾಡಿಕೊಳ್ಳುವ ಉದ್ದೇಶದಿಂದ ಜುಲೈ 29 ರಂದು ಕುಂದಾಪುರ ತಾಲೂಕಿನ ಕೋಡಿ ಕಿನಾರೆ,…

Read more

ಕರಾವಳಿ ಮೀನುಗಾರರ ಬೇಡಿಕೆಗಳ ಬಗ್ಗೆ ಮೀನುಗಾರಿಕೆ ಸಚಿವರ ಸಭೆ

ಕರಾವಳಿ ಮೀನುಗಾರರ ವಿವಿಧ ಸಮಸ್ಯೆ ಬೇಡಿಕೆಗಳ ಬಗ್ಗೆ ಮೀನುಗಾರಿಕೆ ಸಚಿವರಾದ ಮಂಕಾಳ ವೈದ್ಯರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಸಿ ಶೀಘ್ರ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಚರ್ಚಿಸಿದರು. ಉಡುಪಿ ಶಾಸಕರಾದ ಯಶ್‌ಪಾಲ್ ಸುವರ್ಣ ನೇತೃತ್ವದಲ್ಲಿ ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ಪದಾಧಿಕಾರಿಗಳು…

Read more

ಕಡಲ್ಕೊರೆತ ತಡೆಗೆ ಮುಂಜಾಗ್ರತಾ ಕ್ರಮವಹಿಸಲು ತಹಶಿಲ್ದಾರ್ ಪ್ರತಿಭಾ ಸೂಚನೆ

ಉಡುಪಿ : ಪ್ರತಿ ವರ್ಷ ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಮೂಳೂರಿನ ತೊಟ್ಟಂ ಪ್ರದೇಶ ಕಡಲ್ಕೊರೆತ ಉಂಟಾಗುವ ಪ್ರದೇಶವಾಗಿದ್ದು, ಹಲವಾರು ತೆಂಗಿನಮರಗಳು ಬಲಿಯಾಗುತ್ತಿವೆ ಆಸ್ತಿ ಪಾಸ್ತಿ ಹಾನಿ ಹಾಗೂ ಜನಜೀವನ ಅಸ್ತವ್ಯಸ್ತತೆಗೆ ಕಾರಣವಾಗುತ್ತದೆ. ಈ ಪ್ರದೇಶಕ್ಕೆ ಮಾನ್ಯ ತಹಶಿಲ್ದಾರ್ ಪ್ರತಿಭಾ ಆರ್.…

Read more