Fishermen Alert

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಎಫೆಕ್ಟ್

ಉಡುಪಿ : ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ಮಳೆ ಜೊತೆಗೆ ಸಮುದ್ರದ ಅಲೆಗಳು ಅಬ್ಬರಿಸುತ್ತಿವೆ. ದಡಕ್ಕೆ ಅಪ್ಪಳಿಸುತ್ತಿರುವ ಬೃಹತ್ ಗಾತ್ರದ ಅಲೆಗಳಿಂದ ಸಮುದ್ರ ತೀರದ ನಿವಾಸಿಗಳು ಅಪಾಯ ಎದುರಿಸುತ್ತಿದ್ದಾರೆ. ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಗುಜ್ಜರಬೆಟ್ಟುವಿನಲ್ಲಿ ರಕ್ಕಸ ಗಾತ್ರದ ಅಲೆಗಳು…

Read more

ಭಾರಿ ಮಳೆ-ದ.ಕ ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯುಸಿಗೆ ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 16ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ರಜೆಯನ್ನು ಘೋಷಿಸಲಾಗಿದೆ. ಈ ವೇಳೆ…

Read more

ಉಡುಪಿ ಜಿಲ್ಲೆಯಲ್ಲಿ ಮುಂಗಾರು ಮಳೆ ಬಿರುಸು; 24 ಗಂಟೆಯಲ್ಲಿ ಸರಾಸರಿ 48ಮಿ.ಮೀ. ಮಳೆ

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಇವತ್ತು ಮುಂಗಾರು ಮಳೆ ಬಿರುಸು ಪಡೆದುಕೊಂಡಿದೆ. ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ ಸರಾಸರಿ 48 ಮಿಲಿ ಮೀಟರ್ ಮಳೆಯಾಗಿದೆ. ತಾಲೂಕು ಮಳೆ ವಿವರ ನೋಡುವುದಾದರೆ, ಕಾರ್ಕಳದಲ್ಲಿ 45, ಕುಂದಾಪುರ 53, ಉಡುಪಿ ತಾಲೂಕಿನಲ್ಲಿ 37 ಮಿಲಿಮೀಟರ್…

Read more

ಕರಾವಳಿಯಲ್ಲಿ ಜೂ.24ರವರೆಗೆ ರೆಡ್ ಅಲರ್ಟ್, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

ಉಡುಪಿ : ಮುಂದಿನ ಐದು ದಿನಗಳ ಕಾಲ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35ರಿಂದ 45ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಈ ಅವಧಿಯಲ್ಲಿ ಸಮುದ್ರ ಪ್ರಕ್ಷುಬ್ಧವಾಗಿರಲಿದೆ. ಆದುದರಿಂದ ರಾಜ್ಯದ ಮೂರು ಕರಾವಳಿ ಜಿಲ್ಲೆಗಳ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹವಾಮಾನ ಇಲಾಖೆ…

Read more