Fishermen Community

ಮಲ್ಪೆ ಘಟನೆ ದುರದೃಷ್ಟಕರ : ಶಾಸಕ ಯಶ್‌ಪಾಲ್ ಸುವರ್ಣ

ಉಡುಪಿ : ಮಲ್ಪೆ ಬಂದರಿನಲ್ಲಿ ನಡೆದ ಘಟನೆ ತೀರ ದುರದೃಷ್ಟಕರವಾಗಿದ್ದು ಮುಂದಿನ ದಿನಗಳಲ್ಲಿ ಇಂತಹ ಘಟನೆ ಮರುಕಳಿಸದಂತೆ ಮೀನುಗಾರಿಕೆ ಹಾಗೂ ಪೊಲೀಸ್ ಇಲಾಖೆ ಅಗತ್ಯ ಕ್ರಮ ವಹಿಸಬೇಕಿದೆ ಎಂದು ಉಡುಪಿ ಯಶ್‌ಪಾಲ್ ಸುವರ್ಣ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ದೇಶದ ಅತೀ…

Read more

ಫೆಬ್ರವರಿ 8ರಂದು ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ವತಿಯಿಂದ ₹ 25ಲಕ್ಷ ಮೊತ್ತದ ಪ್ರತಿಭಾ ಪುರಸ್ಕಾರ ವಿತರಣೆ : ಯಶ್ಪಾಲ್ ಸುವರ್ಣ

ಉಡುಪಿ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಎಸ್.ಎಸ್.ಎಲ್.ಸಿ., ದ್ವಿತೀಯ ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ವಿಭಾಗದ 1050 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುಮಾರು ₹25 ಲಕ್ಷ ಮೌಲ್ಯದ ಪ್ರತಿಭಾ ಪುರಸ್ಕಾರ ವಿತರಣೆ ಕಾರ್ಯಕ್ರಮವನ್ನು…

Read more

ಮೀನುಗಾರರ ಸಂಕಷ್ಟ ಪರಿಹಾರ ನಿಧಿಯಿಂದ 8 ಲಕ್ಷ ರೂ ಪರಿಹಾರ

ಮಂಗಳೂರು : ಕಳೆದ ವರ್ಷ ತೋಟ ಬೆಂಗ್ರೆಯ ಕಡಲ ತೀರದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ನಡೆಸುತ್ತಿದ್ದಾಗ ಬೃಹತ್ ಅಲೆಯ ಹೊಡೆತಕ್ಕೆ ಸಿಲುಕಿ ಸಮುದ್ರ ಪಾಲಾದ ಪ್ರಜೀತ್ ಎಂ.ಕರ್ಕೇರ ಬಿನ್ ಮಿಥುನ್, ಸ್ಯಾಂಡ್ಸ್ ಫಿಟ್, ಬೆಂಗ್ರೆರವರ ಕುಟುಂಬಕ್ಕೆ ಕರ್ನಾಟಕ ಮೀನುಗಾರರ ಸಂಕಷ್ಟ ಪರಿಹಾರ ನಿಧಿ…

Read more

ಕಡಲ್ಕೊರೆತ ಪ್ರದೇಶಕ್ಕೆ ಉಡುಪಿ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ; ಸಮಸ್ಯೆ ಬಗೆಹರಿಸುವ ಭರವಸೆ

ಪಡುಬಿದ್ರಿ : ಇಲ್ಲಿನ ನಡಿಪಟ್ಣ ಬಳಿ ಕಡಲ್ಕೊರೆತದಿಂದ ಅಪಾಯದಂಚಿನಲ್ಲಿರುವ ಪ್ರದೇಶಕ್ಕೆ ಇಂದು ಉಡುಪಿ ಜಿಲ್ಲಾಧಿಕಾರಿ ಭೇಟಿ ಮಾಡಿ ಪರಿಶೀಲನೆ ನಡೆಸಿದರು. ತಾತ್ಕಾಲಿಕ ಪರಿಹಾರವಾಗಿ ಸಮುದ್ರ ತಟಕ್ಕೆ ಕಲ್ಲು ಹಾಕುವ ಭರವಸೆ ವ್ಯಕ್ತ ಪಡಿಸಿದರು.ಕೆಲವು ದಿನಗಳಿಂದ ಕಡಲು ಕೊರೆತ ತೀವ್ರಗೊಂಡಿದ್ದರೂ ಈ ಸಮಸ್ಯೆಯನ್ನು…

Read more