Fishermen Rights

ಕಾಂಗ್ರೆಸ್ ಸರ್ಕಾರದ ಒತ್ತಡಕ್ಕೆ ಮಣಿದು ಪ್ರಮೋದ್ ಮಧ್ವರಾಜ್ ಮೇಲೆ ಎಫ್‌ಐ‌ಆರ್ : ಶಾಸಕ ಯಶ್‌ಪಾಲ್ ಸುವರ್ಣ ಆಕ್ರೋಶ

ಉಡುಪಿ : ಮಲ್ಪೆಯಲ್ಲಿ ಮಲ್ಪೆ ಮೀನುಗಾರ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮೇಲೆ ಪೊಲೀಸ್ ಇಲಾಖೆ ಕಾಂಗ್ರೆಸ್ ಸರಕಾರದ ಒತ್ತಡಕ್ಕೆ ಮಣಿದು ಎಫ್‌ಐ‌ಆರ್ ದಾಖಲಿಸಿದೆ ಎಂದು ಉಡುಪಿ ಯಶ್‌ಪಾಲ್ ಸುವರ್ಣ ಆಕ್ರೋಶ…

Read more

ಮೀನು ಕದ್ದ ಆರೋಪದಲ್ಲಿ ಮಹಿಳೆ ಮೇಲೆ ಹಲ್ಲೆ ಪ್ರಕರಣ : ಪ್ರತಿಭಟನಾ ಸಭೆಯಲ್ಲಿ ಗದ್ದಲ, ರಾಜಕೀಯ ಭಾಷಣಕ್ಕೆ ವಿರೋಧ

ಉಡುಪಿ : ಮಲ್ಪೆ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಪ್ರತಿಭಟನಾ ಸಭೆಯಲ್ಲಿ ಗದ್ದಲ ಉಂಟಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಅವರು ಭಾಷಣ ಮಾಡುವಾಗಗ ಮೀನುಗಾರರು ವಿರೋಧ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ರಾಜಕೀಯ ಭಾಷಣ…

Read more

ಮೀನು ಕದ್ದ ಆರೋಪದಲ್ಲಿ ಮಹಿಳೆ ಮೇಲೆ ಹಲ್ಲೆ ಪ್ರಕರಣ : ಮೀನುಗಾರ ಮಹಿಳೆಯರ ಬಂಧನ ಖಂಡಿಸಿ ಬೃಹತ್ ಪ್ರತಿಭಟನೆ

ಉಡುಪಿ : ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆ ಮೇಲೆ ಹಲ್ಲೆ ಪ್ರಕರಣದಲ್ಲಿ ಅಮಾಯಕ ಮೀನುಗಾರ ಮಹಿಳೆಯರನ್ನು ಬಂಧಿಸಲಾಗಿದೆ ಎಂದು ಆರೋಪಿಸಿ ಸಾವಿರಾರು ಮೀನುಗಾರರು ಬೃಹತ್ ಪ್ರತಿಭಟನೆ ನಡೆಸಿದರು. ಬಂಧಿತ ಮಹಿಳೆಯರನ್ನು ತಕ್ಷಣ ಬಿಡುಗಡೆ ಮಾಡಬೇಕು ಮತ್ತು ಅವರ ಮೇಲೆ…

Read more

ಕ್ಷಣಿಕ ಸಿಟ್ಟಿನಿಂದ ಮಹಿಳೆಗೆ ಥಳಿತ ಎಂದ ಮೀನುಗಾರರ ಸಂಘ – ನಾಳೆ ಪ್ರತಿಭಟನೆಗೆ ಕರೆ

ಮಲ್ಪೆ : ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ಮೀನು ಹೊರುವ ಮಹಿಳೆಗೆ ಹೊಡೆದ ಘಟನೆ ಉದ್ದೇಶ ಪೂರ್ವಕವಾಗಿರದೆ ಕ್ಷಣಿಕ ಸಿಟ್ಟಿನಿಂದ ಘಟಿಸಿದ್ದು ಎಂದು ಮಲ್ಪೆ ಮೀನುಗಾರರ ಸಂಘ ಸ್ಪಷ್ಟಪಡಿಸಿದೆ. ನಾವು ಈ ಘಟನೆಯನ್ನು ಸಮರ್ಥಿಸಿಕೊಳ್ಳುತ್ತಿಲ್ಲ ಎಂದಿರುವ ಸಂಘದ ಅಧ್ಯಕ್ಷ ದಯಾನಂದ…

Read more

ಮಲ್ಪೆಯ ಘಟನೆ ಉದ್ದೇಶಪೂರ್ವಕಲ್ಲ; ಕಳ್ಳ ಕೈಗೆ ಸಿಕ್ಕಾಗ ಸಾರ್ವಜನಿಕರ ಆಕ್ರೋಶ ಭರಿತ ಪ್ರತಿಕ್ರಿಯೆ ಸಾಮಾನ್ಯ : ಕೆ ರಘುಪತಿ ಭಟ್

ಮಲ್ಪೆ : ಬಂದರು ಪ್ರದೇಶದಲ್ಲಿ ಮಾ.18ರಂದು ನಡೆದ ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರ ಮೇಲೆ ನಡೆದ ಹಲ್ಲೆಯ ಘಟನೆಗೆ ಸಂಬಂಧಿಸಿದಂತೆ ಅಮಾಯಕರ ಮೇಲೆ ಅಟ್ರಾಸಿಟಿ ಮೊಕದ್ದಮೆ ದಾಖಲಿಸಿ ಬಂಧಿಸಿರುವುದು ಖಂಡನೀಯ. ಮಲ್ಪೆಯ ಘಟನೆ ಉದ್ದೇಶಪೂರ್ವಕಲ್ಲ. ಬೆಳಗ್ಗಿನ ಜಾವ 3 ಗಂಟೆಗೆ ಎದ್ದು…

Read more

ಅವೈಜ್ಞಾನಿಕ ಮೀನುಗಾರಿಕೆ ವಿರುದ್ಧ ನಾಳೆ ಬೃಹತ್ ಪ್ರತಿಭಟನೆ, ನಾಡದೋಣಿ ಮೀನುಗಾರಿಕೆ ಬಂದ್

ಕುಂದಾಪುರ : ಕರ್ನಾಟಕ ರಾಜ್ಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಒಕ್ಕೂಟ ನೇತೃತ್ವದಲ್ಲಿ ಅವೈಜ್ಞಾನಿಕ ಮೀನುಗಾರಿಕೆ ವಿರುದ್ಧ ನಾಳೆ ಬೃಹತ್ ಪ್ರತಿಭಟನೆ ನಡೆಯಲಿದೆ. ಬೆಳಕು ಮತ್ತು ಬುಲ್ ಟ್ರಾಲ್ ಮೀನುಗಾರಿಕೆ ನಿಷೇಧದ ಅನುಷ್ಠಾನಕ್ಕಾಗಿ ಈ ಪ್ರತಿಭಟನೆ ಆಯೋಜನೆಗೊಂಡಿದೆ. ಜೊತೆಗೆ ಸೀಮೆಎಣ್ಣೆ ದರ ಕಡಿಮೆ…

Read more

ಅಕ್ರಮ ಮೀನುಗಾರಿಕೆ ಬೋಟುಗಳಿಗೆ ಗರಿಷ್ಠ ದಂಡ : ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

ಮಣಿಪಾಲ : ಜಿಲ್ಲೆಯ ಬಂದರಿಗೆ ಅಕ್ರಮವಾಗಿ ಪ್ರವೇಶಿಸುವ ಹೊರ ರಾಜ್ಯದ ಬೋಟುಗಳಿಗೆ ಗರಿಷ್ಠ ದಂಡ ವಿಧಿಸಿ ಮುಟ್ಟುಗೋಲು ಹಾಕಿಕೊಳ್ಳಬೇಕು. ಈ ವಿಷಯವಾಗಿ ಮೀನುಗಾರಿಕೆ ಇಲಾಖೆ ಮತ್ತು ಕರಾವಳಿ ಕಾವಲು ಪಡೆ ಜಂಟಿ ಕಾರ್ಯಾಚರಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ…

Read more