ಮೀನು ಕದ್ದ ಆರೋಪದಲ್ಲಿ ಮಹಿಳೆ ಮೇಲೆ ಹಲ್ಲೆ ಪ್ರಕರಣ : ಪ್ರತಿಭಟನಾ ಸಭೆಯಲ್ಲಿ ಗದ್ದಲ, ರಾಜಕೀಯ ಭಾಷಣಕ್ಕೆ ವಿರೋಧ
ಉಡುಪಿ : ಮಲ್ಪೆ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಪ್ರತಿಭಟನಾ ಸಭೆಯಲ್ಲಿ ಗದ್ದಲ ಉಂಟಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಅವರು ಭಾಷಣ ಮಾಡುವಾಗಗ ಮೀನುಗಾರರು ವಿರೋಧ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ರಾಜಕೀಯ ಭಾಷಣ…