Fishermen

ಮೀನು ಕದ್ದ ಆರೋಪದಲ್ಲಿ ಮಹಿಳೆ ಮೇಲೆ ಹಲ್ಲೆ ಪ್ರಕರಣ : ಮೀನುಗಾರ ಮಹಿಳೆಯರ ಬಂಧನ ಖಂಡಿಸಿ ಬೃಹತ್ ಪ್ರತಿಭಟನೆ

ಉಡುಪಿ : ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆ ಮೇಲೆ ಹಲ್ಲೆ ಪ್ರಕರಣದಲ್ಲಿ ಅಮಾಯಕ ಮೀನುಗಾರ ಮಹಿಳೆಯರನ್ನು ಬಂಧಿಸಲಾಗಿದೆ ಎಂದು ಆರೋಪಿಸಿ ಸಾವಿರಾರು ಮೀನುಗಾರರು ಬೃಹತ್ ಪ್ರತಿಭಟನೆ ನಡೆಸಿದರು. ಬಂಧಿತ ಮಹಿಳೆಯರನ್ನು ತಕ್ಷಣ ಬಿಡುಗಡೆ ಮಾಡಬೇಕು ಮತ್ತು ಅವರ ಮೇಲೆ…

Read more

ಮೀನುಗಾರಿಕಾ ದೋಣಿ ಪಲ್ಟಿ : ನಾಲ್ವರ ಮೀನುಗಾರರ ರಕ್ಷಣೆ

ಕಾರವಾರ : ಮೀನುಗಾರಿಕಾ ದೋಣಿ ಪಲ್ಟಿಯಾಗಿ ಮುಳುಗಡೆಯಾಗುತ್ತಿದ್ದ ನಾಲ್ವರು ಮೀನುಗಾರರನ್ನ ರಕ್ಷಣೆ ಮಾಡಿರುವ ಘಟನೆ ಗೋಕರ್ಣದ ಗಂಗೆಕೊಳ್ಳದಲ್ಲಿ ನಡೆದಿದೆ. ಗೋಕರ್ಣ ಸಮುದ್ರ ವ್ಯಾಪ್ತಿಯಲ್ಲಿ ನಾಲ್ವರು ಮೀನುಗಾರರು ದೋಣಿಯಲ್ಲಿ ಮೀನುಗಾರಿಕೆಗಾಗಿ ತೆರಳಿದ್ದರು. ಸಮದ್ರದಲ್ಲಿ ಹಠಾತ್ತಾಗಿ ಬೀಸಿದ ಪ್ರಬಲ ಗಾಳಿ ಹೊಡೆತಕ್ಕೆ ಸಿಲುಕಿದ ದೋಣಿ…

Read more

ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ನಾಡದೋಣಿ ಮೀನುಗಾರರಿಂದ ಪ್ರತಿಭಟನೆ

ಕುಂದಾಪುರ : ಅವೈಜ್ಞಾನಿಕ ಮೀನುಗಾರಿಕೆ ಮತ್ತು ಬುಲ್ ಟ್ರಾಲ್ ಮೀನುಗಾರಿಕೆ ನಿಷೇಧಿಸಲು ಒತ್ತಾಯಿಸಿ ನಾಡದೋಣಿ ಮೀನುಗಾರರು ರಸ್ತೆಗಿಳಿದಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮರವಂತೆ ಬೀಚ್ ಬಳಿ ಇಂದು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರ‌ತಿಭಟನೆಯ ಭಾಗವಾಗಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ…

Read more

ಮೀನುಗಾರರ ಸಂಕಷ್ಟ ಪರಿಹಾರ ನಿಧಿಯಿಂದ 8 ಲಕ್ಷ ರೂ ಪರಿಹಾರ

ಮಂಗಳೂರು : ಕಳೆದ ವರ್ಷ ತೋಟ ಬೆಂಗ್ರೆಯ ಕಡಲ ತೀರದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ನಡೆಸುತ್ತಿದ್ದಾಗ ಬೃಹತ್ ಅಲೆಯ ಹೊಡೆತಕ್ಕೆ ಸಿಲುಕಿ ಸಮುದ್ರ ಪಾಲಾದ ಪ್ರಜೀತ್ ಎಂ.ಕರ್ಕೇರ ಬಿನ್ ಮಿಥುನ್, ಸ್ಯಾಂಡ್ಸ್ ಫಿಟ್, ಬೆಂಗ್ರೆರವರ ಕುಟುಂಬಕ್ಕೆ ಕರ್ನಾಟಕ ಮೀನುಗಾರರ ಸಂಕಷ್ಟ ಪರಿಹಾರ ನಿಧಿ…

Read more

ಬಲೆಗೆ ಸಿಕ್ಕಿದ ತಿಮಿಂಗಿಲವನ್ನು ಮರಳಿ ಸಮುದ್ರಕ್ಕೆ ಬಿಟ್ಟ ಮೀನುಗಾರರ ತಂಡಕ್ಕೆ ಗೌರವ

ಮಲ್ಪೆ : ಇತ್ತೀಚೆಗೆ ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ಬೋಟಿನ ಬಲೆಗೆ ಅಕಸ್ಮಿಕವಾಗಿ ಸಿಲುಕಿದ ಅಳಿವಿನಂಚಿನಲ್ಲಿರುವ ತಿಮಿಂಗಿಲವನ್ನು ಮರಳಿ ನೀರಿಗೆ ಬಿಟ್ಟ ಮೀನುಗಾರ ತಂಡ ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿತ್ತು. ಈ ಹಿನ್ನೆಲೆಯಲ್ಲಿ ಈ ತಂಡಕ್ಕೆ ಸನ್ಮಾನ ಕಾರ್ಯಕ್ರಮವನ್ನು ಶನಿವಾರ ಮಲ್ಪೆ ಬಂದರಿನ…

Read more

ಮೂರು ಕಡಲಾಮೆಗಳ ರಕ್ಷಣೆ

ಕುಂದಾಪುರ : ಮರವಂತೆಯ ಶ್ರೀ ಮಾರಸ್ವಾಮಿ ದೇವಸ್ಥಾನದ ಎದುರಿನ ಕಡಲ ತೀರದಲ್ಲಿ ಮೀನುಗಾರಿಕೆ ಬಲೆಯಲ್ಲಿ ಸಿಲುಕಿ ಸಾವು – ಬದುಕಿನ ನಡುವೆ ಹೋರಾಡುತ್ತಿದ್ದ ಎರಡು ದೊಡ್ಡ ಹಾಗೂ ಒಂದು ಸಣ್ಣ ಕಡಲಾಮೆಯನ್ನು ಸ್ಥಳೀಯರು ರಕ್ಷಿಸಿ, ಕಡಲಿಗೆ ಬಿಟ್ಟರು. ಶುಕ್ರವಾರ ಮರವಂತೆಯ ಕಡಲ…

Read more

ಕರಾವಳಿ ಮೀನುಗಾರರ ಬೇಡಿಕೆಗಳ ಬಗ್ಗೆ ಮೀನುಗಾರಿಕೆ ಸಚಿವರ ಸಭೆ

ಕರಾವಳಿ ಮೀನುಗಾರರ ವಿವಿಧ ಸಮಸ್ಯೆ ಬೇಡಿಕೆಗಳ ಬಗ್ಗೆ ಮೀನುಗಾರಿಕೆ ಸಚಿವರಾದ ಮಂಕಾಳ ವೈದ್ಯರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಸಿ ಶೀಘ್ರ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಚರ್ಚಿಸಿದರು. ಉಡುಪಿ ಶಾಸಕರಾದ ಯಶ್‌ಪಾಲ್ ಸುವರ್ಣ ನೇತೃತ್ವದಲ್ಲಿ ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ಪದಾಧಿಕಾರಿಗಳು…

Read more