Fishing Accident

ಮೀನುಗಾರಿಕಾ ದೋಣಿ ಪಲ್ಟಿ : ನಾಲ್ವರ ಮೀನುಗಾರರ ರಕ್ಷಣೆ

ಕಾರವಾರ : ಮೀನುಗಾರಿಕಾ ದೋಣಿ ಪಲ್ಟಿಯಾಗಿ ಮುಳುಗಡೆಯಾಗುತ್ತಿದ್ದ ನಾಲ್ವರು ಮೀನುಗಾರರನ್ನ ರಕ್ಷಣೆ ಮಾಡಿರುವ ಘಟನೆ ಗೋಕರ್ಣದ ಗಂಗೆಕೊಳ್ಳದಲ್ಲಿ ನಡೆದಿದೆ. ಗೋಕರ್ಣ ಸಮುದ್ರ ವ್ಯಾಪ್ತಿಯಲ್ಲಿ ನಾಲ್ವರು ಮೀನುಗಾರರು ದೋಣಿಯಲ್ಲಿ ಮೀನುಗಾರಿಕೆಗಾಗಿ ತೆರಳಿದ್ದರು. ಸಮದ್ರದಲ್ಲಿ ಹಠಾತ್ತಾಗಿ ಬೀಸಿದ ಪ್ರಬಲ ಗಾಳಿ ಹೊಡೆತಕ್ಕೆ ಸಿಲುಕಿದ ದೋಣಿ…

Read more

ಮೀನುಗಾರಿಕೆ ಮಾಡುವಾಗ ಸಮುದ್ರಕ್ಕೆ ಬಿದ್ದು ಮೀನುಗಾರ ನಾಪತ್ತೆ

ಮಲ್ಪೆ : ಮಲ್ಪೆ ಅರಬ್ಬಿ ಸಮುದ್ರದಲ್ಲಿ ಸುಮಾರು 10 ನಾಟಿಕಲ್ ಮೈಲು ದೂರದಲ್ಲಿ ಮೀನುಗಾರರೊಬ್ಬರು ಬೋಟಿನಿಂದ ನೀರಿಗೆ ಬಿದ್ದು ನಾಪತ್ತೆಯಾಗಿರುವ ಘಟನೆ ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ಜನಾರ್ದನ (41) ನಾಪತ್ತೆಯಾದ ಮೀನುಗಾರ. ಇವರು ಲಂಬೋದರ ಎಂಬ ಆಳ ಸಮುದ್ರ ಮೀನುಗಾರಿಕೆ ಬೋಟಿನಲ್ಲಿ…

Read more

ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಬೆಂಕಿಗಾಹುತಿ

ಮಂಗಳೂರು : ಮಂಗಳೂರು ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ಬೋಟ್‌ವೊಂದು ಸೋಮವಾರ ಬೆಳಗಿನ ಜಾವ ಸಮುದ್ರ ಮಧ್ಯೆ ಬೆಂಕಿಗಾಹುತಿಯಾದ ಘಟನೆ ವರದಿಯಾಗಿದೆ. ಹುಸೈನ್ ಎಂಬವರ ಮಾಲಕತ್ವದ ಸಫವಿ ಹೆಸರಿನ ಬೋಟ್ ಬೆಂಕಿಗಾಹುತಿಯಾಗಿದೆ. ಇಂದು ಬೆಳಗಿನ ಜಾವ 3ರಿಂದ 4 ಗಂಟೆಯ…

Read more