Fishing Community

ಮಲ್ಪೆ ಪಡುಕರೆ ಕಡಲ್ಕೊರೆತ ಪ್ರದೇಶಗಳಿಗೆ ಶಾಸಕ ಯಶ್‌ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ

ಮಲ್ಪೆ : ಮಲ್ಪೆ, ಶಾಂತಿ ನಗರ, ಅಂಬಲಪಾಡಿ ಕಿದಿಯೂರು ಪಡುಕರೆ ಮತ್ತು ಕಡೆಕಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುತ್ಪಾಡಿ ಪಡುಕರೆಯ ಕಡಲ್ಕೊರೆತ ಪ್ರದೇಶಗಳಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು…

Read more

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿಗೆ ಸಚಿವ ಮಾಂಕಳ ವೈದ್ಯ ಭೇಟಿ

ಉಡುಪಿ : ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ಇದರ ಆಡಳಿತ ಕಚೇರಿಗೆ ಕರ್ನಾಟಕ ಸರಕಾರದ ಮೀನುಗಾರಿಕೆ ಮತ್ತು ಬಂದರು ಸಚಿವರಾದ ಮಾಂಕಾಳ ವೈದ್ಯ‌ರವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಸ್ವಾಗತಿಸಿ…

Read more

ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಬೆಂಕಿಗಾಹುತಿ

ಮಂಗಳೂರು : ಮಂಗಳೂರು ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ಬೋಟ್‌ವೊಂದು ಸೋಮವಾರ ಬೆಳಗಿನ ಜಾವ ಸಮುದ್ರ ಮಧ್ಯೆ ಬೆಂಕಿಗಾಹುತಿಯಾದ ಘಟನೆ ವರದಿಯಾಗಿದೆ. ಹುಸೈನ್ ಎಂಬವರ ಮಾಲಕತ್ವದ ಸಫವಿ ಹೆಸರಿನ ಬೋಟ್ ಬೆಂಕಿಗಾಹುತಿಯಾಗಿದೆ. ಇಂದು ಬೆಳಗಿನ ಜಾವ 3ರಿಂದ 4 ಗಂಟೆಯ…

Read more

ಸೀಮೆಎಣ್ಣೆ ರಹದಾರಿ ನೀಡಲು ನಾಡ ದೋಣಿಗಳ ಭೌತಿಕ ತಪಾಸಣೆ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಮೋಟಾರೀಕೃತ ನಾಡದೋಣಿಗಳನ್ನು ಭೌತಿಕವಾಗಿ ಪರಿಶೀಲಿಸಿ ಮೀನುಗಾರಿಕೆ ಪರವಾನಿಗೆ ಹಾಗೂ ಸೀಮೆಎಣ್ಣೆ ರಹದಾರಿ ನೀಡಲು ಕ್ರಮಕೈಗೊಳ್ಳಲಾಗಿರುತ್ತದೆ. ಆಗಸ್ಟ್ ತಿಂಗಳಿನಿಂದ ಕೈಗಾರಿಕಾ ಸೀಮೆ ಎಣ್ಣೆಯನ್ನು ಪೂರೈಸಲು ಪೂರ್ವಸಿದ್ಧತೆ ಮಾಡಿಕೊಳ್ಳುವ ಉದ್ದೇಶದಿಂದ ಜುಲೈ 29 ರಂದು ಕುಂದಾಪುರ ತಾಲೂಕಿನ ಕೋಡಿ ಕಿನಾರೆ,…

Read more

ಪಡುಬಿದ್ರಿಯಲ್ಲಿ ಕಡಲ ಆರ್ಭಟಕ್ಕೆ ಮೀನುಗಾರರ ಶೆಡ್, ತೆಂಗಿನ ಮರಗಳು ಕಡಲುಪಾಲು

ಪಡುಬಿದ್ರಿ : ಮೀನುಗಾರರ ಬಹುದಿನಗಳ ಮನವಿಗೆ ಪೂರಕವಾಗಿ ಸ್ಪಂದನೆ ದೊರಕದ ಹಿನ್ನಲೆಯಲ್ಲಿ, ಇದೀಗ ಮೀನುಗಾರಿಕಾ ಸಲಕರಣೆ ಕೊಠಡಿ ಸಹಿತ ಮೂರು ತೆಂಗಿನ ಮರಗಳು ಕಡಲ ಒಡಲು ಸೇರಿದ್ದು, ಮೀನುಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳಿಂದ ಪಡುಬಿದ್ರಿ ನಡಿಪಟ್ಣದಲ್ಲಿ ಮೀನುಗಾರಿಕಾ ಸಲಕರಣೆಗಳನ್ನು ಶೇಖರಣೆ…

Read more