ಮಲ್ಪೆ ಘಟನೆ ದುರದೃಷ್ಟಕರ : ಶಾಸಕ ಯಶ್‌ಪಾಲ್ ಸುವರ್ಣ
ಉಡುಪಿ : ಮಲ್ಪೆ ಬಂದರಿನಲ್ಲಿ ನಡೆದ ಘಟನೆ ತೀರ ದುರದೃಷ್ಟಕರವಾಗಿದ್ದು ಮುಂದಿನ ದಿನಗಳಲ್ಲಿ ಇಂತಹ ಘಟನೆ ಮರುಕಳಿಸದಂತೆ ಮೀನುಗಾರಿಕೆ ಹಾಗೂ ಪೊಲೀಸ್ ಇಲಾಖೆ ಅಗತ್ಯ ಕ್ರಮ ವಹಿಸಬೇಕಿದೆ ಎಂದು ಉಡುಪಿ ಯಶ್‌ಪಾಲ್ ಸುವರ್ಣ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ದೇಶದ ಅತೀ…