Fishing Industry

ಅಕ್ರಮ ಮೀನುಗಾರಿಕೆ ಬೋಟುಗಳಿಗೆ ಗರಿಷ್ಠ ದಂಡ : ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

ಮಣಿಪಾಲ : ಜಿಲ್ಲೆಯ ಬಂದರಿಗೆ ಅಕ್ರಮವಾಗಿ ಪ್ರವೇಶಿಸುವ ಹೊರ ರಾಜ್ಯದ ಬೋಟುಗಳಿಗೆ ಗರಿಷ್ಠ ದಂಡ ವಿಧಿಸಿ ಮುಟ್ಟುಗೋಲು ಹಾಕಿಕೊಳ್ಳಬೇಕು. ಈ ವಿಷಯವಾಗಿ ಮೀನುಗಾರಿಕೆ ಇಲಾಖೆ ಮತ್ತು ಕರಾವಳಿ ಕಾವಲು ಪಡೆ ಜಂಟಿ ಕಾರ್ಯಾಚರಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ…

Read more

ಬಂಡೆಗೆ ಡಿಕ್ಕಿ ಹೊಡೆದ ಆಳಸಮುದ್ರ ಬೋಟ್, ಮೀನುಗಾರರು ಬಚಾವ್, 60 ಲಕ್ಷ ರೂ.ನಷ್ಟ

ಮಲ್ಪೆ : ಜಿಲ್ಲೆಯ ಬೈಂದೂರಿನಿಂದ ಸುಮಾರು 13 ನಾಟಿಕಲ್ ಮೈಲು ದೂರದಲ್ಲಿ ಆಳಸಮುದ್ರ ಬೋಟೊಂದು ಬಂಡೆಗೆ ಡಿಕ್ಕಿ ಹೊಡೆದು ಸುಮಾರು 60 ಲಕ್ಷ ರೂ.ನಷ್ಟ ಸಂಭವಿಸಿದೆ. ಬೋಟ್‌ನಲ್ಲಿದ್ದ ಮೀನುಗಾರರು ಅ‌ಪಾಯದಿಂದ ಪಾರಾಗಿದ್ದಾರೆ. ಮಲ್ಪೆಯಿಂದ ಹೊರಟಿದ್ದ ಕುಲಮಹಾಸ್ತ್ರೀ ಫಿಶರೀಶ್ ಆಳಸಮುದ್ರ ಬೋಟು ಭಟ್ಕಳದತ್ತ…

Read more

ಸೀಮೆಎಣ್ಣೆ ರಹದಾರಿ ನೀಡಲು ನಾಡ ದೋಣಿಗಳ ಭೌತಿಕ ತಪಾಸಣೆ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಮೋಟಾರೀಕೃತ ನಾಡದೋಣಿಗಳನ್ನು ಭೌತಿಕವಾಗಿ ಪರಿಶೀಲಿಸಿ ಮೀನುಗಾರಿಕೆ ಪರವಾನಿಗೆ ಹಾಗೂ ಸೀಮೆಎಣ್ಣೆ ರಹದಾರಿ ನೀಡಲು ಕ್ರಮಕೈಗೊಳ್ಳಲಾಗಿರುತ್ತದೆ. ಆಗಸ್ಟ್ ತಿಂಗಳಿನಿಂದ ಕೈಗಾರಿಕಾ ಸೀಮೆ ಎಣ್ಣೆಯನ್ನು ಪೂರೈಸಲು ಪೂರ್ವಸಿದ್ಧತೆ ಮಾಡಿಕೊಳ್ಳುವ ಉದ್ದೇಶದಿಂದ ಜುಲೈ 29 ರಂದು ಕುಂದಾಪುರ ತಾಲೂಕಿನ ಕೋಡಿ ಕಿನಾರೆ,…

Read more