Fishing Regulations

ಗೋವಾ ಮೀನುಗಾರಿಕೆ ಸಚಿವರಾದ ಶ್ರೀ ನೀಲಕಂಠ ಹಲರ್ನ್ಕರ್‌ರವರನ್ನು ಭೇಟಿ ಮಾಡಿದ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ನೇತೃತ್ವದ ಮಲ್ಪೆ ಮೀನುಗಾರ ಸಂಘದ ನಿಯೋಗ

ಕರಾವಳಿ ಕರ್ನಾಟಕದ ಮೀನುಗಾರರು ರಾಜ್ಯದ ಗಡಿಭಾಗದಲ್ಲಿ ಮೀನುಗಾರಿಕೆ ನಡೆಸುವ ಸಂದರ್ಭದಲ್ಲಿ ಉಂಟಾಗುವ ಸಮಸ್ಯೆಗಳು, ದಂಡ ವಿಧಿಸುವ ಬಗ್ಗೆ ಗೊಂದಲಗಳ ಬಗ್ಗೆ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ನೇತೃತ್ವದ ಮಲ್ಪೆ ಮೀನುಗಾರರ ಸಂಘದ ನಿಯೋಗ ಗೋವಾ ಮೀನುಗಾರಿಕೆ…

Read more

ಅಕ್ರಮ ಮೀನುಗಾರಿಕೆ ಬೋಟುಗಳಿಗೆ ಗರಿಷ್ಠ ದಂಡ : ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

ಮಣಿಪಾಲ : ಜಿಲ್ಲೆಯ ಬಂದರಿಗೆ ಅಕ್ರಮವಾಗಿ ಪ್ರವೇಶಿಸುವ ಹೊರ ರಾಜ್ಯದ ಬೋಟುಗಳಿಗೆ ಗರಿಷ್ಠ ದಂಡ ವಿಧಿಸಿ ಮುಟ್ಟುಗೋಲು ಹಾಕಿಕೊಳ್ಳಬೇಕು. ಈ ವಿಷಯವಾಗಿ ಮೀನುಗಾರಿಕೆ ಇಲಾಖೆ ಮತ್ತು ಕರಾವಳಿ ಕಾವಲು ಪಡೆ ಜಂಟಿ ಕಾರ್ಯಾಚರಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ…

Read more

ಸೀಮೆಎಣ್ಣೆ ರಹದಾರಿ ನೀಡಲು ನಾಡ ದೋಣಿಗಳ ಭೌತಿಕ ತಪಾಸಣೆ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಮೋಟಾರೀಕೃತ ನಾಡದೋಣಿಗಳನ್ನು ಭೌತಿಕವಾಗಿ ಪರಿಶೀಲಿಸಿ ಮೀನುಗಾರಿಕೆ ಪರವಾನಿಗೆ ಹಾಗೂ ಸೀಮೆಎಣ್ಣೆ ರಹದಾರಿ ನೀಡಲು ಕ್ರಮಕೈಗೊಳ್ಳಲಾಗಿರುತ್ತದೆ. ಆಗಸ್ಟ್ ತಿಂಗಳಿನಿಂದ ಕೈಗಾರಿಕಾ ಸೀಮೆ ಎಣ್ಣೆಯನ್ನು ಪೂರೈಸಲು ಪೂರ್ವಸಿದ್ಧತೆ ಮಾಡಿಕೊಳ್ಳುವ ಉದ್ದೇಶದಿಂದ ಜುಲೈ 29 ರಂದು ಕುಂದಾಪುರ ತಾಲೂಕಿನ ಕೋಡಿ ಕಿನಾರೆ,…

Read more