ಉಡುಪಿ ಗ್ರಾಮೀಣ ಭಾಗದ ತೋಡು ನಿರ್ವಹಣೆ ಸಹಿತ ತುರ್ತು ಕಾಮಗಾರಿಗೆ ಅನುದಾನ ಒದಗಿಸುವಂತೆ ಉಸ್ತುವಾರಿ ಸಚಿವರಿಗೆ ಶಾಸಕ ಯಶ್‌ಪಾಲ್ ಸುವರ್ಣ ಮನವಿ
ಉಡುಪಿ : ಉಡುಪಿ ವಿಧಾನಸಭಾ ಕ್ಷೇತ್ರದ 19 ಗ್ರಾಮ ಪಂಚಾಯತ್‌ಗಳ ಕೃತಕ ನೆರೆ ತಡೆಗಟ್ಟುವ ನಿಟ್ಟಿನಲ್ಲಿ ತೋಡುಗಳ ನಿರ್ವಹಣೆ ಸಹಿತ ತುರ್ತು ಕಾಮಗಾರಿಗಳಿಗೆ ತಲಾ ರೂ. 10 ಲಕ್ಷ ಅನುದಾನ ನೀಡುವಂತೆ ಶಾಸಕ ಯಶ್‌ಪಾಲ್ ಸುವರ್ಣ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ…