Flood

ಸಿಟಿ ಸೆಂಟರ್‌ನಲ್ಲಿ ತುಂಬಿದ ನೀರು, ನಗರಸಭೆ ವಿರುದ್ಧ ಮಳಿಗೆಯವರ ಆಕ್ರೋಶ

ಮಲ್ಪೆ : ಚಂಡಮಾರುತ ಪ್ರಭಾವದಿಂದ ಭಾರೀ ಮಳೆಗೆ ಮಲ್ಪೆಯ ಸಿಟಿ ಸೆಂಟರ್ ಬಿಲ್ಡಿಂಗ್‌ನ ಕೆಳಮಹಡಿಗೆ ನೀರು ನುಗ್ಗಿದ್ದು ಅಂಗಡಿಯವರು ಪರದಾಡಿದ ಪ್ರಸಂಗ ನಡೆಯಿತು. ವರ್ಷಂಪ್ರತಿ ತೆರಿಗೆ ಪಡೆಯುವ ನಗರ ಸಭೆ, ಮಳೆ ನೀರು ಹೋಗಲು ಸೂಕ್ತ ವ್ಯವಸ್ಥೆ ಕಲ್ಪಿಸಿಲ್ಲ. ನಗರಸಭೆಯವರು ಮಳೆ…

Read more

ಎರಡನೇ ಬಾರಿ ಕಮಲಶಿಲೆಯ ದುರ್ಗಾಪರಮೇಶ್ವರಿಯ ಪಾದ ತೊಳೆದ ಕುಬ್ಜಾ ನದಿ

ಕುಂದಾಪುರ : ಉಡುಪಿ ಜಿಲ್ಲೆಯಲ್ಲಿ ಮಳೆ ಮತ್ತೆ ಅಬ್ಬರಿಸತೊಡಗಿದೆ. ಈಗಾಗಲೇ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಹರಿಯುವ ನದಿಗಳು ಮತ್ತೆ ಪ್ರವಾಹ ಪರಿಸ್ಥಿತಿಯನ್ನು ನಿರ್ಮಾಣ ಮಾಡಿದೆ. ಉಡುಪಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಪಶ್ಚಿಮ ಘಟ್ಟದ…

Read more

ಪಡೀಲ್ ಅಂಡರ್ ಪಾಸ್ ನೀರಿನಲ್ಲಿ ಸಿಕ್ಕಿಹಾಕಿಕೊಂಡ ಕೆಎಸ್ಆರ್‌ಟಿಸಿ ಬಸ್

ಮಂಗಳೂರು : ಮಂಗಳೂರಿನಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಭಾರೀ ಅವಾಂತರವನ್ನೇ ಸೃಷ್ಠಿಸಿದೆ. ಈ ನಡುವೆ ಅಂಡರ್ ಪಾಸ್‌ನಲ್ಲಿ ತುಂಬಿದ್ದ ನೀರಿನಲ್ಲಿ ಕೆಎಸ್ಆರ್‌ಟಿಸಿ ಬಸ್ ಸಿಕ್ಕಿಹಾಕಿಕೊಂಡ ಘಟನೆ ನಡೆದಿದೆ. ಮಂಗಳೂರಿನಲ್ಲಿ ನಿನ್ನೆ ಸಂಜೆಯಿಂದಲೇ ಎಡೆಬಿಡದೆ ಮಳೆಯಾಗುತ್ತಿದೆ. ಮಳೆ…

Read more

ನೆರೆಪೀಡಿತ ಪ್ರದೇಶಗಳಿಗೆ ಶಾಸಕ ಗಂಟಿಹೊಳೆ ಭೇಟಿ

ಉಡುಪಿ : ಜಿಲ್ಲೆಯ ವಿವಿಧ ಭಾಗಗಲ್ಲಿ ವಿಪರೀತ ಮಳೆ ಸುರಿಯುತ್ತಿದ್ದು, ಬೈಂದೂರು ತಾಲೂಕಿನಲ್ಲೂ ವರುಣದೇವ ಅಬ್ಬರಿಸುತ್ತಿದ್ದಾನೆ. ಎಡೆಬಿಡದೆ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೈಂದೂರು ತಾಲೂಕಿನ ವಿವಿಧ ಕಡೆ ನೆರೆ ಪ್ರವಾಹ ಮಳೆ ಹಾನಿ ಘಟನೆಗಳು ವರದಿಯಾಗಿದೆ. ಬೈಂದೂರು ತಾಲ್ಲೂಕಿನ ವಿವಿಧೆಡೆಯ ಮಳೆಹಾನಿ…

Read more

ಮಳೆಗಾಲದಲ್ಲಿ ಅವಘಡಗಳ ಬಗ್ಗೆ ಎಚ್ಚರಿಕೆ‌ ವಹಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಉಡುಪಿ : ಮುಂಗಾರು ಮಳೆಯಲ್ಲಿ ನೆರೆ ಸೇರಿದಂತೆ ಮತ್ತಿತರ ಅವಘಡಗಳಿಂದ ಜನ ಜಾನುವಾರುಗಳಿಗೆ ಸಾವು ನೋವುಗಳು ಆಗದಂತೆ ಹಾಗೂ ಆಸ್ತಿ ಹಾನಿ‌ ಆಗದಂತೆ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ…

Read more