Flyover

ಬ್ರಹ್ಮಾವರದಲ್ಲಿ ತಕ್ಷಣ ಸರ್ವಿಸ್ ರಸ್ತೆ ಆರಂಭಿಸದೇ ಇದ್ದಲ್ಲಿ ಎ. 29 ರಂದು ಉಗ್ರ ಪ್ರತಿಭಟನೆ : ಅಲ್ವಿನ್ ಅಂದ್ರಾದೆ

ಬ್ರಹ್ಮಾವರ : ಬ್ರಹ್ಮಾವರದಲ್ಲಿ ತಕ್ಷಣ ಸರ್ವಿಸ್ ರಸ್ತೆ ಆರಂಭಿಸದೇ ಇದ್ದಲ್ಲಿ ಎಪ್ರಿಲ್ 29‌ರಂದು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಫ್ಲೈ‌ಓವರ್ ಹೋರಾಟ ಸಮಿತಿಯ ಅಲ್ವಿನ್ ಅಂದ್ರಾದೆ ಅವರು ಬ್ರಹ್ಮಾವರದ ಗಜಾನನ ಹೋಟೆಲ್‌ನಲ್ಲಿ ನಡೆಸಿದ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. ಎಸ್.ಎಮ್.ಎಸ್ ಮುಂಭಾಗ ಅಮಾಯಕ ವಿದ್ಯಾರ್ಥಿ…

Read more

ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಫ್ಲೈಓವರ್‌ ನಿರ್ಮಾಣ ಅನಿವಾರ್ಯ- ಜಿಲ್ಲಾಧಿಕಾರಿ

ಉಡುಪಿ : ಬ್ರಹ್ಮಾವರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಫ್ಲೈಓವರ್‌ ನಿರ್ಮಾಣ ಅನಿವಾರ್ಯವಾಗಿದ್ದು, ಇದಕ್ಕಾಗಿ ಅಂದಾಜುಪಟ್ಟಿಯನ್ನು ತಯಾರಿಸುವಂತೆ ಸೂಚನೆ ನೀಡಲಾಗಿದ್ದು, ತಕ್ಷಣಕ್ಕೆ ಮಹೇಶ್ ಆಸ್ಪತ್ರೆ‌ಯಿಂದ ಎಸ್‌ಎಂಎಸ್‌ ವಿದ್ಯಾಸಂಸ್ಥೆಯವರೆಗೆ ಎರಡೂ ಕಡೆಗಳಲ್ಲಿ ಸರ್ವಿಸ್ ರಸ್ತೆಯನ್ನು ನಿರ್ಮಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ…

Read more

ಸಂತೆಕಟ್ಟೆ ರಾ.ಹೆ. ಕಾಮಗಾರಿ; ಉಡುಪಿ-ಕುಂದಾಪುರ ಹೋಗುವ ಮೇಲ್ಸೇತುವೆ ಲಘು ವಾಹನ ಸಂಚಾರಕ್ಕೆ ಮುಕ್ತ : ಸಂಸದ ಕೋಟ ಭರವಸೆ

ಉಡುಪಿ : ಉಡುಪಿಯಲ್ಲಿ ಬಹಳ ವಿವಾದ ಎಬ್ಬಿಸಿದ್ದ ಕಲ್ಯಾಣಪುರ ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಮಹತ್ವದ ಪ್ರಗತಿಯಾಗಿದೆ. ಪ್ರತಿನಿತ್ಯ ಎಂಬಂತೆ ಈ ಮಾರ್ಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗುತ್ತಿತ್ತು. ಆಮೆ ಗತಿಯಲ್ಲಿ ಸಾಗುತ್ತಿರುವ ಕಾಮಗಾರಿಗೆ ರೋಸಿ ಹೋಗಿ ಜನ ಆಕ್ರೋಶ ವ್ಯಕ್ತಪಡಿಸಿದ್ದರು. ಅಂಡರ್…

Read more

ರಾಷ್ಟ್ರೀಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಕರಾವಳಿ ಸಂಸದರು

ಉಡುಪಿ : ರಾಷ್ಟ್ರೀಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ಸಂಸದ ಕೋಟ ಹಾಗೂ ಚೌಟ ನೇತೃತ್ವದ ತಂಡ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಕರಾವಳಿ ಜಿಲ್ಲೆಯ ಜನಜೀವನದ ಜೀವನಾಡಿ ರಾಷ್ಟ್ರೀಯ ಹೆದ್ದಾರಿ 66‌ರ…

Read more