Folk Art

ಜಗತ್ತಿನ ಎಲ್ಲ ಕಲೆಗಳ ಮೂಲ ಅಸ್ತಿತ್ವವೆ ನಮ್ಮ ಬೇರಾಗಿರುವ ಜಾನಪದ – ಮಂಡ್ಯ ರಮೇಶ್

​ಉಡುಪಿ : ಜಗತ್ತಿನ ಎಲ್ಲ ಕಲೆಗಳ ಮೂಲ ಅಸ್ತಿತ್ವ ಜಾನಪದದಲ್ಲಿದೆ. ರಾಮಾಯಣ, ಮಹಾಭಾರತಗಳು ಬದುಕಿನ ರೂಪಕಗಳು ಎಂದು ರಂಗ ನಿರ್ದೇಶಕ ಹಾಗೂ ಚಿತ್ರನಟ ಮಂಡ್ಯ ರಮೇಶ್‌ ಅಭಿಪ್ರಾಯ ವ್ಯಕ್ತಪಡಿಸಿದರು. ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ…

Read more

ಯಕ್ಷ ಸಾಧಕರಿಗೆ ಪೂಲ ವಿಠಲ ಶೆಟ್ಟಿ ಪ್ರಶಸ್ತಿ

ಮಂಗಳೂರು : ಕಟೀಲು ಮೇಳದ ಭಾಗವತ ಅಂಡಾಲ ದೇವಿ ಪ್ರಸಾದ ಆಳ್ವ ಹಾಗೂ ಬಣ್ಣದ ವೇಷಧಾರಿ ಸುರೇಶ ಕುಪ್ಪೆಪದವು ಅವರಿಗೆ ಈ ವರ್ಷದ “ಪೂಲ ವಿಠ್ಠಲ ಶೆಟ್ಟಿ ಪ್ರಶಸ್ತಿ”ಯನ್ನು ಪಡುಬಿದ್ರೆ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನಡೆದ ಪಡುಬಿದ್ರೆ ಕಲ್ಲಟೆಗುತ್ತು ಮೂಲ…

Read more

ಹೆಬ್ರಿಯ ಹೆಬ್ಬೇರಿ ಯಕ್ಷಲೋಕದ 5ನೇ ವಾರ್ಷಿಕೋತ್ಸವ; ಕಲಾ ಸೇವೆಯೇ ಬದುಕಿನ ಸಾರ್ಥಕ್ಯಕ್ಕೆ ದಾರಿ : ಡಾ. ತಲ್ಲೂರು

ಉಡುಪಿ : ಸಮಾಜದ ಋಣ ತೀರಿಸುವ ಕಾರ್ಯವನ್ನು ಪ್ರತಿಯೊಬ್ಬರೂ ಮಾಡಬೇಕು. ಅದು ಶಿಕ್ಷಣ, ಸಮಾಜ ಸೇವೆ, ಸಾಂಸ್ಕೃತಿಕ ರಂಗವೇ ಇರಬಹುದು. ಆದರೆ ಯಕ್ಷಗಾನ, ಜಾನಪದ ಕಲೆಗಳಿಗೆ ಪ್ರೋತ್ಸಾಹ ನೀಡಿ, ಸಾಧಕರನ್ನು ಗುರುತಿಸಿ ಅಭಿನಂದಿಸುವುದರಲ್ಲಿ ಸಿಗುವ ಆತ್ಮ ತೃಪ್ತಿಇನ್ನಾವುದೇ ಸೇವೆಯಿಂದ ಸಿಗುವುದು ದುರ್ಲಭ.…

Read more

ವಿಪ್ರ ಮಹಿಳಾ ವಲಯ ವಾರ್ಷಿಕೋತ್ಸವ : ರಂಗ ಕಲಾವಿದೆ ಸುಧಾ ಮಣೂರು ಸನ್ಮಾನ

ಕೋಟ : ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇದರ 5ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಭಾನುವಾರ ಶ್ರೀ ಗುರುನರಸಿಂಹ ದೇವಸ್ಥಾನ ಜ್ಞಾನಮಂದಿರ, ಸಾಲಿಗ್ರಾಮದಲ್ಲಿ ಜರಗಿತು. ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇಗುಲದ ಅಧ್ಯಕ್ಷ ಡಾ.ಕೆ. ಎಸ್. ಕಾರಂತ ಶುಭಾಶಂಸನೆಗೈದು ಮಾತಾನಾಡಿ ಸಮಾಜದ…

Read more