Folk Culture

ಜಾನಪದ ವಿದ್ವಾಂಸ ಡಾ. ವೈ.ಎನ್. ಶೆಟ್ಟಿ ಅವರಿಗೆ ಜಾನಪದ ಸಿರಿ ಪ್ರಶಸ್ತಿ ಪ್ರದಾನ

ಉಡುಪಿ : ನಮ್ಮ ದೇಶದ ಬಹು ಸಂಸ್ಕೃತಿ ನಾಶವಾಗಿ ನಾವು ಏಕ ಸಂಸ್ಕೃತಿಯತ್ತ ಸಾಗುತ್ತಿರುವುದು ವಿಶಾದನೀಯ. ಹೀಗಾಗಿ ನಾಡಿನ ಜಾನಪದ ಸಂಸ್ಕೃತಿ, ಆಚರಣೆಗಳ ಬಗ್ಗೆ ದಾಖಲೀಕರಣ ಮಾಡುವ ಅಗತ್ಯವಿದೆ ಎಂದು ಪ್ರಸಿದ್ಧ ಜಾನಪದ ವಿದ್ವಾಂಸ ಡಾ. ವೈ. ಎನ್. ಶೆಟ್ಟಿ ಹೇಳಿದರು.…

Read more

ಜಗತ್ತಿನ ಎಲ್ಲ ಕಲೆಗಳ ಮೂಲ ಅಸ್ತಿತ್ವವೆ ನಮ್ಮ ಬೇರಾಗಿರುವ ಜಾನಪದ – ಮಂಡ್ಯ ರಮೇಶ್

​ಉಡುಪಿ : ಜಗತ್ತಿನ ಎಲ್ಲ ಕಲೆಗಳ ಮೂಲ ಅಸ್ತಿತ್ವ ಜಾನಪದದಲ್ಲಿದೆ. ರಾಮಾಯಣ, ಮಹಾಭಾರತಗಳು ಬದುಕಿನ ರೂಪಕಗಳು ಎಂದು ರಂಗ ನಿರ್ದೇಶಕ ಹಾಗೂ ಚಿತ್ರನಟ ಮಂಡ್ಯ ರಮೇಶ್‌ ಅಭಿಪ್ರಾಯ ವ್ಯಕ್ತಪಡಿಸಿದರು. ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ…

Read more

ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್ ಕೊಡಿಯಾಲ್‌ಬೈಲ್ ಪುನರಾಯ್ಕೆ

ಮಂಗಳೂರು : ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷರಾಗಿ ಸತತ ಮೂರನೇ ಭಾರಿಗೆ ಪ್ರವೀಣ್ ಕುಮಾರ್ ಕೊಡಿಯಾಲ್‌ಬೈಲ್ ಆಯ್ಕೆ ಆಗಿದ್ದಾರೆ. ಮಂಗಳೂರು ತಾಲೂಕಿಗೆ ಚಂಚಲಾತೇಜೋಮಯ, ಪುತ್ತೂರು ತಾಲೂಕಿಗೆ ಸಂತೋಷ್ ರೈ, ಸುಳ್ಯ ತಾಲೂಕಿಗೆ ಜಯರಾಮ ಶೆಟ್ಟಿ ಸುಳ್ಯ, ಮೂಡುಬಿದಿರೆ ತಾಲೂಕಿಗೆ ಪದ್ಮಶ್ರೀ ಭಟ್…

Read more

ಕರ್ನಾಟಕ ಜಾನಪದ ಪರಿಷತ್ತು ದುಬೈ ಘಟಕದ ಅಧ್ಯಕ್ಷರಾಗಿ ಅನಿವಾಸಿ ಭಾರತೀಯ, ಸಂಘಟಕ ಸದನ್ ದಾಸ್ ಶಿರೂರು ಆಯ್ಕೆ

ದುಬೈ : ಕರ್ನಾಟಕ ಜಾನಪದ ಪರಿಷತ್ತು ನೂತನವಾಗಿ ಆರಂಭಿಸಲಾಗುತ್ತಿರುವ ದುಬೈ ಘಟಕ ಅದರ ಅಧ್ಯಕ್ಷರಾಗಿ ಅನಿವಾಸಿ ಭಾರತೀಯ, ಸಂಘಟಕ ಸದನ್ ದಾಸ್ ಶಿರೂರು ಆಯ್ಕೆಯಾಗಿದ್ದಾರೆ. ಈ ಬಗ್ಗೆ ಕಜಾಪ ಅಧ್ಯಕ್ಷ ಪ್ರೊ. ಹಿ.ಚಿ. ಬೋರಲಿಂಗಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸದನ್ ದಾಸ್ ಅವರು…

Read more

ಜಾನಪದ ಸಮ್ಮೇಳನದ ಪೂರ್ವಭಾವಿ ಸಭೆ ಸಂಪನ್ನ

ಉಡುಪಿ : ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಆಗಸ್ಟ್ 27 ರಂದು ನಡೆಯುವ ಕನ್ನಡ ಜಾನಪದ ಪರಿಷತ್ ಬೆಂಗಳೂರು, ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕ, ಉಡುಪಿ ತಾಲುಕು ಘಟಕ ಏರ್ಪಡಿಸುವ, ಉಡುಪಿ ಜಿಲ್ಲಾ ಪ್ರಥಮ ಕನ್ನಡ ಜಾನಪದ ಸಮ್ಮೇಳನದ ಪೂರ್ವಭಾವಿ…

Read more