Food Security

ಮಾಹೆ ವಿಶ್ವವಿದ್ಯಾಲಯದಲ್ಲಿ ಅಂತರರಾಷ್ಟ್ರೀಯ ಸಸ್ಯ ಜೀವರಾಸಾಯನ ಶಾಸ್ತ್ರ ಸಮಾವೇಶ

ಮಣಿಪಾಲ : ಸಸ್ಯ ವಿಜ್ಞಾನ ಇಲಾಖೆ, ಮಣಿಪಾಲ ಜೀವ ವಿಜ್ಞಾನ ಶಾಲೆ (ಎಂಎಸ್ಎಲ್ಎಸ್), ಮಣಿಪಾಲ್ ಉನ್ನತ ಶಿಕ್ಷಣ ಅಕಾಡೆಮಿಯ (ಎಮ್ಎಚ್ಇ) ವತಿಯಿಂದ ಆಯೋಜಿತ ಅಂತರರಾಷ್ಟ್ರೀಯ ಸಸ್ಯ ಬಯೋಟೆಕ್ನಾಲಜಿಯ ಸಮಾವೇಶ (ಐಸಿಪಿಬಿಎಸ್ಪಿಇ) ಇಂದು ಪ್ರೊ. ಶರತ್ ಕುಮಾರ ರಾವ್, ಎಮ್ಎಚ್ಇನ ಪ್ರೊ-ವೈಸ್ ಚಾನ್ಸೆಲರ್…

Read more

ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

ಉಡುಪಿ : ಕೇಂದ್ರ ಸರಕಾರವು ಪ್ರಸಕ್ತ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತಕ್ಕೆ ಸಾಮಾನ್ಯ ದರ 2,300 ರೂ. ಹಾಗೂ ಗ್ರೇಡ್ ‘ಎ’ ಭತ್ತಕ್ಕೆ ದರ 2,320 ರೂ.ಗಳನ್ನು ನಿಗದಿಪಡಿಸಿದೆ. ಜಿಲ್ಲೆಯ ರೈತರಿಂದ ಭತ್ತವನ್ನು ನಿಯಮಾನುಸಾರ ಖರೀದಿಸಲು ನೋಂದಣಿ ಕೇಂದ್ರಗಳನ್ನು…

Read more

ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಜನತೆಗೆ 6ನೇ ಗ್ಯಾರಂಟಿ : ಬಡವರ ಬಿಪಿಎಲ್‌ ಪಡಿತರ ಚೀಟಿ ರದ್ಧತಿ ಭಾಗ್ಯ : ಶಾಸಕ ವಿ ಸುನಿಲ್‌ ಕುಮಾರ್‌

ಕಾರ್ಕಳ : ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯನವರ ಸರಕಾರ ದಿವಾಳಿಯಾಗಿದ್ದು, ತನ್ನ ಅವೈಜ್ಞಾನಿಕ ಆರ್ಥಿಕ ನೀತಿಯಿಂದ ರಾಜ್ಯದ ಆರ್ಥಿಕತೆ ಅದೋಗತಿಗೆ ಇಳಿದಿದೆ. ಇದನ್ನು ಸರಿಪಡಿಸಲು ಸಾಧ್ಯವಾಗದೇ ಇದೀಗ ಸರಕಾರವು ಬಡವರ ಬಿಪಿಎಲ್ ಪಡಿತರ ಚೀಟಿ ರದ್ದಿಗೆ ಮುಂದಾಗಿದೆ. ಕಾಂಗ್ರೆಸ್ ಸರಕಾರ ಈ…

Read more

ಅನರ್ಹ ಬಿಪಿಎಲ್‌ ಕಾರ್ಡ್‌ ಪರಿಶೀಲನೆ ಆರಂಭ : ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ; 6 ತಿಂಗಳಿಂದ ಪಡಿತರ ತೆಗೆದುಕೊಳ್ಳದ ಬಿಪಿಎಲ್ ಕಾರ್ಡ್‌ಗಳ ಮುಟ್ಟುಗೋಲು

ಉಡುಪಿ : ಜಿಲ್ಲೆಯಲ್ಲಿ ಸದ್ಯ ಶೇ.85ರಷ್ಟು ಬಿಪಿಎಲ್‌ ಪಡಿತರ ಕಾರ್ಡ್‌‌ಗಳಿದ್ದು, 1.97 ಲಕ್ಷ ಕುಟುಂಬಗಳು ಬಿಪಿಎಲ್‌ ಕಾರ್ಡ್‌ ಹೊಂದಿವೆ. ಇದರಲ್ಲಿ ಅನರ್ಹರೂ ಕಾರ್ಡ್‌ ಪಡೆದಿರುವ ಸಾಧ್ಯತೆ ಇದೆ. ಹೀಗಾಗಿ ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ಪರಿಶೀಲಿಸುವ ಸಲುವಾಗಿ ಸರ್ವೇ ನಡೆಸಲಾಗುತ್ತದೆ ಎಂದು ಜಿಲ್ಲಾಧಿಕಾರಿ…

Read more

ಅನ್ನಭಾಗ್ಯದ ಅಕ್ಕಿ ಅಕ್ರಮ ಸಾಗಾಟ : ಅಧಿಕಾರಿಗಳಿಂದ ದಾಳಿ,ಅಕ್ಕಿ ವಶ

ಬೈಂದೂರು : ಗೂಡ್ಸ್‌ ವಾಹನದಲ್ಲಿ ಕಾನೂನು ಬಾಹಿರವಾಗಿ ಅನ್ನಭಾಗ್ಯದ ಅಕ್ಕಿ ಸಾಗಾಟ ಮಾಡುತ್ತಿರುವುದನ್ನು ತಡೆದ ಅಧಿಕಾರಿಗಳು ಅದನ್ನು ವಶಕ್ಕೆ ಪಡೆದ ಘಟನೆ ಗಂಗೊಳ್ಳಿ ಬಳಿ ನಡೆದಿದೆ. ಉಡುಪಿ ಜಿಲ್ಲೆಯ ಗಂಗೊಳ್ಳಿ ಸಮೀಪದ ನಾಯಕವಾಡಿ ಕಡೆಯಿಂದ ಮುಳ್ಳಿಕಟ್ಟೆ ಕಡೆಗೆ ಗಂಗೊಳ್ಳಿ-ಮುಳ್ಳಿಕಟ್ಟೆ ರಸ್ತೆಯಲ್ಲಿ ಗೂಡ್ಸ್‌…

Read more