ರುಂಡ ಮುಂಡ ಬೇರ್ಪಟ್ಟಿರುವ ಶವ ಪತ್ತೆ : ಆತ್ಮಹತ್ಯೆ ಶಂಕೆ
ಮಣಿಪಾಲ : ಗುರುತು ಹಿಡಿಯಲಾಗದಷ್ಟು ಕೊಳೆತಿರುವ ಗಂಡಸಿನ ಶವವೊಂದು, ಹೆರ್ಗ ಗ್ರಾಮದ ಸಣ್ಣಕ್ಕಿಬೆಟ್ಟು ಕಲಾಭೂಮಿ ಕಟ್ಟಡದ ಹಿಂಬಾಗದ ಹಾಡಿಯಲ್ಲಿ ಶುಕ್ರವಾರ ರಾತ್ರಿ ಕಂಡುಬಂದಿದೆ. ಮರದ ಕೊಂಬೆಗೆ ನೇಣುಬಿಗಿದು ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ವ್ಯಕ್ತಿ ಮೃತಪಟ್ಟು 20 ದಿನಗಳು ಕಳೆದಿರಬಹುದೆಂದು ಅಂದಾಜಿಸಲಾಗಿದೆ. ಶವ…