ಭಯೋತ್ಪಾದಕರ ರೀತಿಯಲ್ಲಿ ಸಿ.ಟಿ. ರವಿಯನ್ನು ಪೊಲೀಸರು ಹೊತ್ತೊಯ್ದಿದ್ದಾರೆ – ಸಂಸದ ಕೋಟ ಗರಂ
ಉಡುಪಿ : ಸಿಟಿ ರವಿ ಬಂಧನ ವಿಚಾರವಾಗಿ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಭಯೋತ್ಪಾದಕರ ರೀತಿಯಲ್ಲಿ ಸಿ.ಟಿ. ರವಿಯನ್ನು ಪೊಲೀಸರು ಹೊತ್ತೊಯ್ದಿದ್ದಾರೆ. ಠಾಣೆಯಿಂದ ಠಾಣೆಗೆ ಸುತ್ತಾಡಿಸಿದ್ದಾರೆ. ಸಿ. ಟಿ. ರವಿ ತಲೆಗೆ ಗಾಯಗಳಾಗಿವೆ. ಈ ಎಲ್ಲ…