Forest Conservation

ಕಾಡು ಪ್ರಾಣಿಗಳ ಬೇಟೆ : ಇಬ್ಬರ ಬಂಧನ…!

ಕಾರ್ಕಳ : ಕುದುರೆಮುಖ ವನ್ಯಜೀವಿ ವಲಯದ ಮೂರ್ಲಿಕರಪ್ಪ ಬಳಿಯ ನೂರಾಲ್‌ಬೆಟ್ಟು ಗ್ರಾಮದಲ್ಲಿ ಬೇಟೆಯಾಡಲು ಯತ್ನಿಸಿದ ಇಬ್ಬರನ್ನು ಕಾರ್ಕಳ ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರನ್ನು ಸ್ಥಳೀಯ ನಿವಾಸಿಗಳಾದ ಪ್ರಶಾಂತ್ ಪೂಜಾರಿ ಮತ್ತು ಅಶೋಕ್ ಪೂಜಾರಿ ಎಂದು ಗುರುತಿಸಲಾಗಿದೆ. ಅಧಿಕಾರಿಗಳು ಬಂದೂಕು, 21…

Read more

ನಾಯಿಯನ್ನು ಬೆನ್ನಟ್ಟಿ ಬಂದು ಬಾವಿಗೆ ಬಿದ್ದ ಚಿರತೆ : ಅರಣ್ಯ ಇಲಾಖೆಯಿಂದ ರಕ್ಷಣಾ ಕಾರ್ಯಾಚರಣೆ

ಪೆರ್ಡೂರು : ಉಡುಪಿ ಜಿಲ್ಲೆಯ ಪೆರ್ಡೂರು ಎಂಬಲ್ಲಿ ನಾಯಿಯನ್ನು ಬೆನ್ನಟ್ಟಿ ಬಂದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಸಂಭವಿಸಿದೆ. ಘಟನೆ ನಡೆಯುತ್ತಿದ್ದಂತೆ ಗಾಬರಿಗೊಂಡ ಮನೆಯವರು ಮತ್ತು ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು…

Read more

ತಂತಿ ಬೇಲಿಯಲ್ಲಿ ಸಿಲುಕಿದ್ದ ಚಿರತೆ ರಕ್ಷಣೆ : ಮರಳಿ ಕಾಡಿಗೆ

ಉಡುಪಿ: ತಂತಿ ಬೇಲಿಯಲ್ಲಿ ಸಿಲುಕಿ ಸಾಯುವ ಸ್ಥಿತಿಯಲ್ಲಿದ್ದ ಚಿರತೆಯನ್ನು ರಕ್ಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯ ಕುಕ್ಕೆಹಳ್ಳಿ- ಹಿರಿಯಡ್ಕ ರಸ್ತೆಯ ಬಕ್ಕಾರೆ ಎಂಬಲ್ಲಿ ಈ ರಕ್ಷಣಾ ಕಾರ್ಯಚರಣೆ ನಡೆದಿದೆ. ಸರಕಾರಿ ಜಾಗದಲ್ಲಿ ಅಳವಡಿಸಲಾಗಿದ್ದ ತಂತಿ ಬೇಲಿಗೆ ಸಿಲುಕಿಕೊಂಡ ಚಿರತೆ, ಹೊರಬರಲು ಪರದಾಡುತ್ತಿತ್ತು. ಸುಮಾರು…

Read more

ಆಹಾರ ಅರಸಿಬಂದ ಅಪರೂಪದ ಕರಿಚಿರತೆ ಬಾವಿಗೆ; ಮಂದರ್ತಿ ಸಮೀಪದ ಶಿರೂರು ಹೆಮ್ಮಣಿಕೆ ಬಳಿ ಘಟನೆ

ಕುಂದಾಪುರ : ಬೇಟೆ ಅರಸಿ ಬಂದ ಕರಿ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಮಂದರ್ತಿ ಸಮೀಪದ ಶಿರೂರು ಹೆಮ್ಮಣಿಕೆ ಎಂಬಲ್ಲಿ ನಡೆದಿದೆ. ಸ್ಥಳೀಯ ಕೃಷ್ಣ ನಾಯ್ಕ ಎಂಬವರ ಜಾಗ ದಲ್ಲಿರುವ ತೆರೆದ ಬಾವಿಗೆ ಶುಕ್ರವಾರ ತಡರಾತ್ರಿ ಕರಿ ಚಿರತೆ ಬಿತ್ತೆನ್ನಲಾಗಿದೆ. ಶನಿವಾರ…

Read more