ಟ್ರಾನ್ಸ್‌ಫಾರ್ಮರ್‌ನಿಂದ ಹಾರಿದ ಕಿಡಿ – ಮರಗಿಡಗಳು ಹೊತ್ತಿ ಉರಿದು ಅಪಾರ ಹಾನಿ
ಶಿರ್ವ : ರಸ್ತೆ ಬದಿಯ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ನಿಂದ ಹಾರಿದ ಕಿಡಿಯಿಂದ ಕಾಡಿಕಂಬಳ ನಜರೆತ್‌ನಗರ-ಹಿಂದೂ ರುದ್ರಭೂಮಿ-ಶಿರ್ವ ಹಿಂದೂ ಪ.ಪೂ. ಕಾಲೇಜಿನ ಬಳಿಯ ಪ್ರದೇಶಕ್ಕೆ ಬೆಂಕಿ ತಗಲಿ ಮರಗಿಡಗಳು ಹೊತ್ತಿ ಉರಿದಿದ್ದು, ಅಪಾರ ಹಾನಿ ಸಂಭವಿಸಿದೆ. ರಸ್ತೆ ಬದಿಯಲ್ಲಿರುವ ವಿದ್ಯುತ್ ಟ್ರಾನ್ಸ್‌ಫಾರ್ಮ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ…