Forest Officials

ಮೂಲ್ಕಿಯಲ್ಲಿ ಮನೆಯೊಳಗೆ ನುಗ್ಗಿದ ಚಿರತೆ : ಅರಣ್ಯ ಅಧಿಕಾರಿಗಳ ಕಾರ್ಯಾಚರಣೆಯಿಂದ ಚಿರತೆ ಸೆರೆ

ಮಂಗಳೂರು : ಮನೆಯೊಳಗೆ ಏಕಾ‌ಏಕಿ ಚಿರತೆಯೊಂದು ನುಗ್ಗಿದ ಘಟನೆ ಮಂಗಳೂರು ಹೊರವಲಯದ ಮೂಲ್ಕಿಯಲ್ಲಿ ನಡೆದಿದೆ. ಮೂಲ್ಕಿಯ ಅಕ್ಕಸಾಲಿಕರ ಕೇರಿ ಬಳಿಯ ಸದಾನಂದ ಕೋಟ್ಯಾನ್ ಎಂಬವರ ಮನೆಯ ಅಡುಗೆ ಕೋಣೆಯೊಳಗೆ ಚಿರತೆ ನುಗ್ಗಿದ್ದು ಮೂಡಬಿದ್ರೆ ವಲಯದ ಅರಣ್ಯ ಅಧಿಕಾರಿಗಳ ಕಾರ್ಯಾಚರಣೆಯಿಂದ ಬೋನ್ ಮೂಲಕ…

Read more

ರೈಲು ಡಿಕ್ಕಿಯಾಗಿ ಚಿರತೆ ಸಾವು

ಕುಂದಾಪುರ : ರೈಲು ಡಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿದ ಘಟನೆ ನಾಡ ಗ್ರಾಮದ ಬಡಾಕೆರೆಯ ಸೌಪರ್ಣಿಕ ನದಿಗೆ ನಿರ್ಮಿಸಲಾದ ರೈಲ್ವೇ ಮೇಲ್ಸೇತುವೆಯಲ್ಲಿ ಸಂಭವಿಸಿದೆ. ಸುಮಾರು 5 ವರ್ಷದ ಗಂಡು ಚಿರತೆಯು ಅರಣ್ಯದಿಂದ ಆಹಾರ ಅರಸಿಕೊಂಡು ಬಂದು ರೈಲ್ವೆ ಹಳಿ ದಾಟುವಾಗ ಈ ಅವಘಡ…

Read more

ಮನೆಯಂಗಳದಲ್ಲಿ ಚಿರತೆ ಪ್ರತ್ಯಕ್ಷ; ರಾತ್ರಿ ಇಡೀ ಕಣ್ಮರೆಯಾಗಿದ್ದ ಸಾಕು ನಾಯಿ ಬದುಕುಳಿದದ್ದೇ ರೋಚಕ

ಉಡುಪಿ : ಮನೆಯೊಂದರ ಅಂಗಳದಲ್ಲಿ ಚಿರತೆಯೊಂದು ಕಾಣಿಸಿಕೊಂಡ ಘಟನೆ ಉಡುಪಿ ಪೆರಂಪಳ್ಳಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಚಿರತೆ ಓಡಾಟದ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮನೆಯಂಗಳದಲ್ಲಿ ಮಲಗಿದ್ದ ನಾಯಿಯ ಬೇಟೆಗಾಗಿ ಚಿರತೆ ಬಂದಿದ್ದು, ನಾಯಿಯನ್ನು‌ ಅಟ್ಟಿಸಿಕೊಂಡು ಹೋಗುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.…

Read more

ಕುಂಜಾರುಗಿರಿ ಚಿರತೆ ಹಿಡಿಯಲು ಯಶಸ್ವಿ ಕಾರ್ಯಾಚರಣೆ : ಚಿರತೆ ಭಯದಿಂದ ನಿಟ್ಟುಸಿರಿಟ್ಟ ಗ್ರಾಮಸ್ಥರು

ಉಡುಪಿ : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕುಂಜಾರುಗಿರಿ ಪರಿಸರದಲ್ಲಿ ರಾಶಿ ಹಾಕಿದ ಶಿಲೆ ಕಲ್ಲುಗಳಲ್ಲಿ ವಾಸವಾಗಿದ್ದ ಚಿರತೆಯನ್ನು ಕೊನೆಗೂ ಯಶಸ್ವಿಯಾಗಿ ಸರೆ ಹಿಡಿಯಲಾಗಿದೆ. ಈ ಪರಿಸರದಲ್ಲಿ ಬಹಳ ದಿನಗಳಿಂದ ಗ್ರಾಮಸ್ಥರು ಭಯದಿಂದ ಓಡಾಟ ನಡೆಸುತ್ತಿದ್ದರು. ಚಿರತೆ ಭಯದಿಂದಾಗಿ ಈ ಪರಿಸರದ…

Read more

ಉಸಿರಿಗಾಗಿ ಹಸಿರು ಕಾರ್ಯಕ್ರಮ

ಕಾಪು : ಕೈಪುಂಜಾಲು ವಿದ್ಯಾಸಾಗರ ಎಜುಕೇಶನಲ್ ಟ್ರಸ್ಟ್ ವಠಾರದಲ್ಲಿ ಉಸಿರಿಗಾಗಿ ಹಸಿರು ಸಂಘಟನೆ ಹಾಗೂ ವಿದ್ಯಾಸಾಗರ ಎಜುಕೇಶನಲ್ ಟ್ರಸ್ಟ್ (ರಿ.) ಕೈಪುಂಜಾಲು ಇವರ ಜಂಟಿ ಆಶ್ರಯದಲ್ಲಿ ‘ಉಸಿರಿಗಾಗಿ ಹಸಿರು’ ಕಾರ್ಯಕ್ರಮ ನಡೆಯಿತು. ವಿವಿಧ ಹಣ್ಣಿನ ಗಿಡಗಳು ಮತ್ತು ಔಷಧಿಯ ಗಿಡಗಳ ವಿತರಣೆ…

Read more