Fraud Alert

ಸಿಬಿಐ ಅಧಿಕಾರಿ ಹೆಸರಿನಲ್ಲಿ ಬೆದರಿಕೆ ಕರೆ

ಉಪ್ಪಿನಂಗಡಿ : ಸಿಬಿಐ ಅಧಿಕಾರಿ ಹೆಸರಿನಲ್ಲಿ ಹಣ ಕಬಳಿಸುವ ಜಾಲದ ಕರೆಯೊಂದು ಉಪ್ಪಿನಂಗಡಿ ನಿವಾಸಿಗೆ ಬಂದಿದ್ದು, ಅವರ ಸಮಯಪ್ರಜ್ಞೆಯ ನಡೆಯಿಂದಾಗಿ ವಂಚನೆಗೊಳಗಾಗುವುದು ತಪ್ಪಿಹೋಗಿದೆ. ಕರೆ ಮಾಡಿರುವ ವ್ಯಕ್ತಿ ನಾನು ಸಿಬಿಐ ಆಫೀಸರ್‌, ಇಂತಹಾ ಹೆಸರಿನವನು ನಿಮ್ಮ ಮಗನಾ? ಅವನ ಚಟುವಟಿಕೆಯ ಬಗ್ಗೆ…

Read more

ಎಟಿಎಂ ಬದಲಾಯಿಸಿ 70ಸಾವಿರ ರೂ. ವಂಚನೆ : ಪ್ರಕರಣ ದಾಖಲು

ಕಾರ್ಕಳ : ಮಹಿಳೆಯೊಬ್ಬರ ಎಟಿಎಂ ಬದಲಾಯಿಸಿ ಸಾವಿರಾರು ರೂ. ವಂಚಿಸಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಕ್ಕುಂದೂರು ಗ್ರಾಮದ ರಫೀಕ್ ಆಹ್ಮದ್ ಎಂಬವರ ಪತ್ನಿ ಸಮೀನಾ ಬೇಗಂ ಸೆ.16ರಂದು ಎಟಿಎಂನಿಂದ ಹಣ ಪಡೆಯಲು ಕುಕ್ಕುಂದೂರು ಜೋಡುರಸ್ತೆ ಎಂಬಲ್ಲಿಯ…

Read more

ಅಧಿಕ ಲಾಭಾಂಶದ ಆಮಿಷ – ವ್ಯಕ್ತಿಗೆ 4,86,885 ರೂ. ವಂಚನೆ

ಉಡುಪಿ : ಅಧಿಕ ಲಾಭಾಂಶದ ಆಮಿಷ ತೋರಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ಸಂಭವಿಸಿದ್ದು ದೂರು ದಾಖಲಾಗಿದೆ. ಬಾಗಲಕೋಟೆ ಮೂಲದ ಉಡುಪಿಯಲ್ಲಿ ನೆಲೆಸಿರುವ ಮುಜಮ್ಮಿಲ್‌ ಖಾನ್‌ ಪಠಾನ(19) ವಂಚನೆಗೊಳಗಾದವರು. ಇವರನ್ನು A3 stock Market elite chat Group ಎಂಬ…

Read more

ಷೇರು ಹೂಡಿಕೆಯಿಂದ ಲಾಭಾಂಶ ಆಮಿಷ – ಲಕ್ಷಾಂತರ ರೂ ವಂಚನೆ

ಉಡುಪಿ : ಷೇರು ಮಾರುಕಟ್ಟೆಯ ಲಾಭಾಂಶಗಳ ಆಮಿಷ ತೋರಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ನಡೆದಿದೆ. ಬೈಲಕೆರೆಯ ಎಸ್‌. ಅಬ್ದುಲ್‌ ರಹೀಮನ್‌ ವಂಚನೆಗೊಳಗಾದವರು. ಷೇರು ಮಾರುಕಟ್ಟೆಯ ಬಗ್ಗೆ ಯುಟ್ಯೂಬ್‌ನಲ್ಲಿ ಸರ್ಚ್‌ ಮಾಡುತ್ತಿದ್ದಾಗ Marval Stock K6 ಎಂಬ ವಾಟ್ಸಾಪ್‌ ಗ್ರೂಪ್‌ನ…

Read more

ಸೈಬರ್‌ ಪೊಲೀಸರ ಹೆಸರಿನಲ್ಲಿ ಕರೆ ಮಾಡಿ ಯುವತಿಗೆ 4.80 ಲಕ್ಷ ರೂ. ವಂಚನೆ

ಕಾಪು : ಸಾಫ್ಟ್‌ವೇರ್‌ ಎಂಜಿನಿಯರ್‌ ಯುವತಿಗೆ ಮುಂಬಯಿ ಸೈಬರ್‌ ಪೊಲೀಸ್‌ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ ಆಕೆಯ ಖಾತೆಯಿಂದ 4.80 ಲಕ್ಷ ರೂ. ನಗದು ವರ್ಗಾವಣೆ ಮಾಡಿಸಿಕೊಂಡು ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಕಾಪು ಕೊಪ್ಪಲಂಗಡಿ ನಿವಾಸಿಯಾಗಿರುವ ಯುವತಿ ಹಣ ಕಳೆದುಕೊಂಡವರು.…

Read more

ಕಸ್ಟಮ್ ಅಧಿಕಾರಿಗಳ ಹೆಸರಿನಲ್ಲಿ ವೈದ್ಯರೊಬ್ಬರಿಗೆ 1.33 ಕೋಟಿ ರೂ. ಪಂಗನಾಮ

ಉಡುಪಿ : ಮುಂಬೈಯ ಕಸ್ಟಮ್ ಅಧಿಕಾರಿಗಳ ಹೆಸರಿನಲ್ಲಿ ವೈದ್ಯರೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ವೈದ್ಯರಾಗಿರುವ ಡಾ. ಅರುಣ್ ಕುಮಾರ್ (53) ಹಣ ಕಳೆದುಕೊಂಡ ವ್ಯಕ್ತಿ. ಜು.29ರಂದು ಡಾ. ಅರುಣ್ ಅವರಿಗೆ ಅಪರಿಚಿತರು ಕಸ್ಟಮ್ಸ್‌ನಿಂದ ಕರೆ ಮಾಡಿ,…

Read more

ಬ್ಯಾಂಕ್‌ನ ಕಸ್ಟಮರ್‌ ಕೇರ್‌ ಎಂದು ನಂಬಿಸಿ ಖಾತೆಯಿಂದ ಹಣ ವರ್ಗಾವಣೆ – ದೂರು ದಾಖಲು

ಮಣಿಪಾಲ : ಬ್ಯಾಂಕ್‌ನ ಕಸ್ಟಮರ್‌ ಕೇರ್‌ ಎಂದು ನಂಬಿಸಿ ಮಾಹಿತಿ ಪಡೆದು ವ್ಯಕ್ತಿಯೊಬ್ಬರ ಖಾತೆಯಿಂದ ಸಾವಿರಾರು ರೂ. ಹಣವನ್ನು ವರ್ಗಾವಣೆ ಮಾಡಿರುವ ಘಟನೆ ಸಂಭವಿಸಿದೆ. ಮಣಿಪಾಲದ ಶೇಖ್‌ ಅಬ್ದುಲ್‌ ಖಾದರ್‌ ಅವರು ಅಮೆಜಾನ್‌ ಐಸಿಐಸಿಐ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ಹೊಂದಿದ್ದು, ಅವರ…

Read more

ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ

ಮಣಿಪಾಲ: ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಮತ್ತೊಂದು ಖಾತೆಗೆ ಲಕ್ಷಾಂತರ ರೂ. ವರ್ಗಾವಣೆಗೊಂಡ ಘಟನೆ ನಡೆದಿದೆ. ಕಾರ್ಕಳ ಪಳ್ಳಿ ನಿವಾಸಿ ಡಾ| ಗೋಪಿನಾಥ್‌ ಅವರು ಮಣಿಪಾಲದ ಐಸಿಐಸಿಐ ಬ್ಯಾಂಕ್‌ನಲ್ಲಿ ಎಸ್‌ಬಿ ಖಾತೆ ಹೊಂದಿದ್ದರು. ಅದರಿಂದ ಜನವರಿ 27ರಿಂದ ಜೂನ್ 20ರ ವರೆಗೆ ಸುಮಾರು…

Read more

ಪೊಲೀಸ್‌ ಹೆಸರಿನಲ್ಲಿ ಮಹಿಳೆಗೆ 7ಲಕ್ಷಕ್ಕೂ ಹೆಚ್ಚು ವಂಚನೆ

ಮಣಿಪಾಲ : ಫೆಡೆಕ್ಸ್‌ ಕಂಪೆನಿಯ ಹೆಸರಿನಲ್ಲಿ ಮುಂಬಯಿ ಪೊಲೀಸ್‌ ಎಂದು ನಂಬಿಸಿ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ಸಂಭವಿಸಿದೆ. ಕುಂಜಿಬೆಟ್ಟುವಿನ ನಮೃತಾ ವಂಚನೆಗೊಳಗಾದವರು. ಇವರು ಮಣಿಪಾಲದಲ್ಲಿ ಉದ್ಯೋಗ ಮಾಡಿಕೊಂಡಿದ್ದು, ಅವರ ಮೊಬೈಲ್‌ ಸಂಖ್ಯೆಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ ತನ್ನ…

Read more