Free Entry

ಅ. 27ರಂದು ಚೌರಾಸಿಯಾ ಮತ್ತು ಚಟರ್ಜಿ ಸಮಾಗಮ; “ಸ್ವರಗಳ ಸಂಜೆ’ಯಲ್ಲಿ ಹರಿಯಲಿದೆ ಶಾಸ್ತ್ರೀಯ ಸಂಗೀತ ಸುಧೆ

ಮಂಗಳೂರು : ಸಂಗೀತ ಭಾರತೀ ಪ್ರತಿಷ್ಠಾನವು ಮಂಗಳೂರಿನ ಪುರಭವನದಲ್ಲಿ ಅ. 27ರ ಭಾನುವಾರ ಸಂಜೆ 5.30ರಿಂದ “ಸ್ವರಗಳ ಸಂಜೆ – ಶಾಸ್ತ್ರೀಯ ಸಂಗೀತದ ಸಂಜೆ” ಎಂಬ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಿದೆ. ದೇಶ ವಿದೇಶಗಳ ಪ್ರಖ್ಯಾತ ವೇದಿಕೆಗಳಲ್ಲಿ ಯಶಸ್ವಿ ಕಾರ್ಯಕ್ರಮ…

Read more

ಕರ್ನಾಟಕ ಜಾನಪದ ಪರಿಷತ್ ವತಿಯಿಂದ ಅಕ್ಟೋಬರ್ 27 ರಂದು ರಾಜಾoಗಣದಲ್ಲಿ ಜಾನಪದ ಹಬ್ಬ – 2024

ಉಡುಪಿ : ನಾಡೋಜ ಎಚ್. ಎಲ್. ನಾಗೇಗೌಡರಿಂದ 1970ರಲ್ಲಿ ಸ್ಥಾಪನೆಯಾದ ಕರ್ನಾಟಕ ಜಾನಪದ ಪರಿಷತ್ತು ಆಧುನಿಕತೆಯ ನಡುವೆ ಮರೆಯಾಗುತ್ತಿರುವ ನಾಡಿನ ಜಾನಪದ ಕಲೆ ಹಾಗೂ ಸಂಸ್ಕೃತಿಯ ಸಂರಕ್ಷಣೆ, ಪುನರುಜೀವನ ಹಾಗೂ ಪ್ರಸಾರದ ಕಾರ್ಯದಲ್ಲಿ ನಿರತವಾಗಿದೆ. ಇದರ ಉಡುಪಿ ಜಿಲ್ಲಾ ಘಟಕವು ಖ್ಯಾತ…

Read more

ಸಂಗೀತ ಭಾರತಿ ಪ್ರತಿಷ್ಠಾನ ಪ್ರಸ್ತುತ ಪಡಿಸುವ ಉತ್ಕೃಷ್ಟ ಮಟ್ಟದ ‘ರಿಮ್ಜಿಮ್’ ಸಂತೂರ್ ವಾದನ ಮತ್ತು ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಕಾರ್ಯಕ್ರಮ

ಮಂಗಳೂರು : ಸಂಗೀತ ಭಾರತಿ ಪ್ರತಿಷ್ಠಾನ (ರಿ), ಮಂಗಳೂರು ಇವರ ಆಶ್ರಯದಲ್ಲಿ ಇದೇ ಬರುವ ಆಗಸ್ಟ್ 25 ರಂದು ಸಂಜೆ 5.30 ಗಂಟೆಗೆ ‘ರಿಮ್ಜಿಮ್’ ಸಂತೂರ್ ವಾದನ ಮತ್ತು ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಕಾರ್ಯಕ್ರಮವನ್ನು ಮಂಗಳೂರು ನಗರದ ಫಾದರ್ ಎಲ್‌ಎಫ್ ರಸ್ಕಿನ್ಹಾ…

Read more

ಅಭಂಗಗಳ ಸಂಜೆ ‘ಬೋಲಾವ ವಿಟ್ಠಲ್’

ಆಷಾಢ ಏಕಾದಶಿ ಅಂಗವಾಗಿ ಪಂಚಮ ನಿಷಾದ್, ವಿಜಯ ಕರ್ನಾಟಕ ಮತ್ತು ಸಂಗೀತ ಭಾರತಿ ಫೌಂಡೇಶನ್, ಮಂಗಳೂರು ಪ್ರಸ್ತುತ ಪಡಿಸುತ್ತಿದೆ ಅಭಂಗಗಳ ಸಂಜೆ ‘ಬೋಲಾವ ವಿಟ್ಠಲ್’. ಕಾರ್ಯಕ್ರಮದಲ್ಲಿ – ಮುಗ್ಧ ವೈಶಂಪಾಯನ್, ಪ್ರಥಮೇಶ್ ಲಘಾಟೆ ಹಾಗೂ ಸಂಗೀತಾ ಕಟ್ಟಿ ಕುಲಕರ್ಣಿ ಭಾಗವಹಿಸಲಿದ್ದಾರೆ. ದಿನಾಂಕ…

Read more

ಬೆಂಗಳೂರಿನಲ್ಲಿ “ಐಲೇಸಾ-ವಿಜಯ ಕಲಾ ರಂಗೋತ್ಸವ”

ಅಂತಾರಾಷ್ಟ್ರೀಯ ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆ “ಐಲೇಸಾ ದಿ ವಾಯ್ಸ್ ಆಫ್ ಓಷ್ಯನ್” ವತಿಯಿಂದ “ಐ-ಲೇಸಾ ವಿಜಯಕಲಾ ರಂಗೋತ್ಸವ”ವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ಈ ಸಮಾರಂಭವು ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಇದೇ ಬರುವ ದಿನಾಂಕ 21-07-2024 ಭಾನುವಾರ ಬೆಂಗಳೂರಿನ ಬನ್ನೇರುಘಟ್ಟ ಮಾರ್ಗದ, ವಿಜಯಾ…

Read more