ವಿದ್ಯಾಪೋಷಕ್‌ನಿಂದ ಬಡ ವಿದ್ಯಾರ್ಥಿನಿಗೆ ಉಚಿತ ಮನೆ ಹಸ್ತಾಂತರ
ಉಡುಪಿ : ಯಕ್ಷಗಾನ ಕಲಾರಂಗ ಬೀಜಾಡಿಯಲ್ಲಿ ವಿದ್ಯಾಪೋಷಕ್ ದ್ವಿತೀಯ ಪಿ.ಯು. ವಿದ್ಯಾರ್ಥಿನಿ ಮಾನ್ಯಳಿಗೆ ನಿರ್ಮಿಸಿಕೊಟ್ಟ ಮನೆಯ ಉದ್ಘಾಟನೆ ಜರಗಿತು. ಸಾಲಿಗ್ರಾಮದ ಮಂಟಪ ರಾಮ ಉಪಾಧ್ಯ- ಫಣಿಯಮ್ಮ ದಂಪತಿ ನೆನಪಿನಲ್ಲಿ ಅವರ ಮೊಮ್ಮಕ್ಕಳು, ಮರಿಮಕ್ಕಳು ಸೇರಿ ಪ್ರಾಯೋಜಿಸಿದ ‘ಫಣಿರಾಮ’ ಮನೆಯನ್ನು ಮಂಟಪದ ಯಶೋಧಾ…