Freedom Of Expression

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಉಡುಪಿ : ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ದಿನದಿಂದಲೂ ಹಿಂದೂಗಳ ಧಾರ್ಮಿಕ ಭಾವನೆ, ಸಂಸ್ಕೃತಿ ಆಚರಣೆಗಳ ಬಗ್ಗೆ ನಿರಂತರ ಧಕ್ಕೆ ತರುವ ಕಾರ್ಯಕ್ಕೆ ಮುಂದಾಗಿದ್ದು, ಇದರ ಮುಂದುವರೆದ ಭಾಗವಾಗಿ ಮೊನ್ನೆ ಕಾರ್ಕಳದಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ತಡೆ ಒಡ್ಡುವ…

Read more

ಸುಮೊಟೋ ಕೇಸ್ : ಹಿಂದೂ ಮುಖಂಡರಿಗೆ ಜಾಮೀನು ಮಂಜೂರು

ಉಡುಪಿ : ಧರ್ಮದಂಗಲ್‌ನ ಕಾರಣಕ್ಕೆ ಉಡುಪಿಯಲ್ಲಿ ಸದ್ದು ಮಾಡಿದ್ದ ಪ್ರಕರಣ ಸಂಬಂಧ ಹಿಂದೂ ಮುಖಂಡರಿಗೆ ಜಾಮೀನು ಮಂಜೂರಾಗಿದೆ. ಕಾರ್ಕಳದ ಶ್ರೀ ವೆಂಕಟರಮಣ ದೇವಸ್ಥಾನದ ಲಕ್ಷ ದೀಪೋತ್ಸವ ಸಂದರ್ಭ ಹಿಂದೂ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಮೊದಲು ಪ್ರಾಶಸ್ಯ ನೀಡಬೇಕು ಎಂದು ಹೇಳಿದ ಕಾರಣಕ್ಕೆ…

Read more

ಪ್ರತಿಭಟಿಸಿದ ಬಿಜೆಪಿ ಕಾರ್ಯಕರ್ತರ ಮೇಲೆ FIR ದಾಖಲಿಸಲು ಸೂಚನೆ ನೀಡಿದ ರಾಜ್ಯ ಸರ್ಕಾರದ ನಡೆ ಅತ್ಯಂತ ಖಂಡನೀಯ – ವಿ ಸುನಿಲ್‌ ಕುಮಾರ್

ಉಡುಪಿ : ಬಿ.ಜಿ.ರಾಮಕೃಷ್ಣ ಎಂಬ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಕೊಟ್ಟಿದ್ದನ್ನು ಮತೀಯವಾದಿಗಳ ಒತ್ತಡಕ್ಕೆ ಮಣಿದು ವಾಪಾಸ್ ತೆಗೆದುಕೊಂಡ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಉಡುಪಿ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಿದ ಹನ್ನೊಂದು ಜನರ ಮೇಲೆ ಎಫ್‌ಐಆರ್ ದಾಖಲಿಸಲು ಸರ್ಕಾರ ಸೂಚನೆ ನೀಡಿರುವುದು…

Read more

ಮೂಡ ಹಗರಣ ವಿರೋಧಿಸಿ ಪ್ರತಿಭಟನೆಗೆ ತೆರಳುತ್ತಿದ್ದ ಬಿಜೆಪಿ ನಾಯಕರ ಬಂಧನ – ಮಂಗಳೂರಿನಲ್ಲಿ ಪ್ರತಿಭಟನೆ

ಮಂಗಳೂರು : ನಾಲ್ಕು ಸಾವಿರ ಕೋಟಿಯ ಮೂಡ ಹಗರಣ ಖಂಡಿಸಿ ಮೈಸೂರಿನಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಗೆ ತೆರಳುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್.ಅಶೋಕ್ ಸಹಿತ ಹಲವು ನಾಯಕರನ್ನು ಬೆಂಗಳೂರಿನಲ್ಲಿಯೇ ಬಂಧಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ದ.ಕ ಜಿಲ್ಲಾ…

Read more