Freedom of Speech

ಪೇಜಾವರ ಶ್ರೀಗಳ ಬಗ್ಗೆ ಅವಹೇಳಕಾರಿ ಹೇಳಿಕೆ; ಬಿ.ಕೆ. ಹರಿಪ್ರಸಾದ್ ವಿರುದ್ಧ ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ ಖಂಡನೆ

ಉಡುಪಿ : ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಕುರಿತು ಅವಹೇಳಕಾರಿ ಹೇಳಿಕೆ ನೀಡಿರುವ ಕಾಂಗ್ರೆಸ್ ಮುಖಂಡ ಬಿ.ಕೆ ಹರಿಪ್ರಸಾದ್ ವಿರುದ್ಧ ಉಡುಪಿ ಜಿಲ್ಲಾ ಸಮಸ್ತ ವಿಪ್ರ ಭಾಂದವರು ಖಂಡನೆ ವ್ಯಕ್ತಪಡಿಸಿದ್ದಾರೆ. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ…

Read more

ಡಾ.ಅರುಣ್ ಉಳ್ಳಾಲ ವಿರುದ್ಧ ಕೇಸು ದಾಖಲಿಸಿದ್ದು ಖಂಡನೀಯ – ರಮಿತಾ ಶೈಲೇಂದ್ರ

ಉಡುಪಿ : ಸಾಮಾಜಿಕ ಧಾರ್ಮಿಕ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ಸಮಾಜದಲ್ಲಿ ಶಾಂತಿ ನೆಮ್ಮದಿಯ ಜತೆಗೆ ಧರ್ಮ ಶಿಕ್ಷಣದ ಮೂಲಕ ಮಕ್ಕಳಲ್ಲಿ ಜಾಗೃತಿ ಮೂಡಿಸುತ್ತಿರುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ಅರುಣ್‌ ಉಳ್ಳಾಲ ಅವರ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಿರುವುದು…

Read more

ಧರ್ಮದ್ವೇಷ ಭಾಷಣ ಆರೋಪ – ಪ್ರಾಧ್ಯಾಪಕ, ಧಾರ್ಮಿಕ ಉಪನ್ಯಾಸಕಾರ ಡಾ.ಅರುಣ್ ಉಳ್ಳಾಲ್ ಮೇಲೆ ಪ್ರಕರಣ

ಮಂಗಳೂರು : ಧರ್ಮದ್ವೇಷದ ಭಾಷಣ ಮಾಡಿರುವ ಆರೋಪದ ಮೇಲೆ ಪ್ರಾಧ್ಯಾಪಕ, ಧಾರ್ಮಿಕ ಉಪನ್ಯಾಸಕಾರ ಡಾ.ಅರುಣ್ ಉಳ್ಳಾಲ್ ಮೇಲೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. “ಹಿಂದುಗಳು, ಹಿಂದು ಮಾಲಕತ್ವದ ಸಭಾಂಗಣದಲ್ಲಿಯೇ ಮದುವೆಯಾಗಬೇಕು. ಹಿಂದು ಮಾಲಕತ್ವದ ಶಿಕ್ಷಣ ಸಂಸ್ಥೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಬೇಕು.…

Read more

ಅಭಿವ್ಯಕ್ತಿ ಸ್ವಾತಂತ್ರ್ಯ ದಮನ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ : ದಿನಕರ ಬಾಬು

ಉಡುಪಿ : ಮತೀಯವಾದಿಗಳ ಒತ್ತಡಕ್ಕೆ ಮಣಿದು ನೀಡಿದ ಪ್ರಶಸ್ತಿ‌ಗೆ ತಡೆ ನೀಡಿದ ಸರ್ಕಾರದ, ನಿಲುವನ್ನು ವಿರೋಧಿಸಿ ಪ್ರತಿಭಟಿಸಿದ ಉಡುಪಿ ಬಿಜೆಪಿ ಶಾಸಕರಾದ ಯಶ್‌ಪಾಲ್ ಸುವರ್ಣ ಹಾಗೂ ಇತರ ಬಿಜೆಪಿ ಮುಖಂಡರ ವಿರುದ್ಧ ಕೇಸ್ ದಾಖಲು ಮಾಡುವ ಮೂಲಕ ಬೆದರಿಸಿ ಧ್ವನಿ ಅಡಗಿಸುವ…

Read more

ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೂ ಬರಬಹುದೆಂದ ಐವನ್ ಡಿಸೋಜಾ ಹೇಳಿಕೆಗೆ ಶರಣ್ ಪಂಪ್‌ವೆಲ್ ತೀವ್ರ ಖಂಡನೆ

ಮಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರನ್ನು ಕೇಂದ್ರ ವಾಪಸ್ ಕರೆಸಿಕೊಳ್ಳದಿದ್ದರೆ, ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೂ ಬರಬಹುದು ಎಂದು ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ…

Read more