ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟು ಜುಗಾರಿ ಆಡುತ್ತಿದ್ದ ಏಳು ಮಂದಿ ಬಂಧನ, ನಗದು ವಶ
ಉಡುಪಿ : ಉಡುಪಿಯ ಬೀಡನಗುಡ್ಡೆ ಮಹಾತ್ಮ ಗಾಂಧಿ ಬಯಲು ರಂಗ ಮಂದಿರದ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ ಆಟ ಆಡುತ್ತಿದ್ದ ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಸ್ಪೀಟು ಜುಗಾರಿ ಆಟ ಆಡುತ್ತಿದ್ದ ನಾಗರಾಜ್, ಯಮುನಪ್ಪ, ಮಂಜುನಾಥ, ಅಮಿನ್ ಸಾಬ್,…