Gambling

ಜೂಜು ಅಡ್ಡೆಗೆ ದಾಳಿ; 10 ಮಂದಿ ಅರೆಸ್ಟ್

ಕಾರ್ಕಳ : ಇಲ್ಲಿನ ಸರಕಾರಿ ಆಸ್ಪತ್ರೆಯ ಎದುರು ಮಾ.23ರಂದು ಅಂದರ್‌-ಬಾಹರ್‌ ಇಸ್ಪೀಟು ಆಡುತ್ತಿದ್ದ 10 ಮಂದಿಯನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಚಂದ್ರಶೇಖರ, ಹನುಮಂತ, ಮಾರುತಿ, ಮಂಜುನಾಥ, ಸೋಮಣ್ಣ, ವೆಂಕಪ್ಪ, ಪ್ರವೀಣ, ಹನುಮೇಶ, ಪರ್ವತ ಹಾಗೂ ನೀರ್ಪಾದಿ ಎಂದು…

Read more

ಇಸ್ಪೀಟ್‌ ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ : ಇಬ್ಬರು ಅರೆಸ್ಟ್, ಮೂವರು ಎಸ್ಕೇಪ್

ಕುಂದಾಪುರ : ಕುಂದಾಪುರ ತಾಲೂಕು ಕಟ್ ಬೆಲ್ತೂರು ಹರಗೋಡು ಕ್ರಾಸ್‌ನಲ್ಲಿರುವ ಮಲಯಾಳಿ ಬೊಬ್ಬರ್ಯ ಹಾಗೂ ಕೆಂಪಣ್ಣಹೈಗುಳಿ ಸಹಪರಿವಾರ ದೈವಸ್ಥಾನದ ಪಕ್ಕದಲ್ಲಿರುವ ಹಾಡಿ ಜಾಗದಲ್ಲಿ ಇಸ್ಪೀಟ್ ಜುಗಾರಿ ಆಡುತ್ತಿದ್ದ ಇಬ್ಬರನ್ನು ಕುಂದಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದು, ಮೂವರು ಪರಾರಿಯಗಿದ್ದಾರೆ. ಕುಂದಾಪುರ ಗ್ರಾಮಾಂತರ ಪೊಲೀಸ್…

Read more

ಕೋಳಿ ಅಂಕಕ್ಕೆ ಪೊಲೀಸರ ದಾಳಿ: ಮೂವರು ವಶಕ್ಕೆ

ಮಲ್ಪೆ : ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಪಡುತೋನ್ಸೆ ಗ್ರಾಮದ ಕೆಮ್ಮಣ್ಣು ಕೋಡಿ ಕಂಡಾಳ ಬಬ್ಬುಸ್ವಾಮಿ ದೈವಸ್ಥಾನದ ಬಳಿಯ ಹಾಡಿಯಲ್ಲಿ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಲ್ಪೆ ಪೊಲೀಸರು…

Read more

ಅಂದರ್-ಬಾಹರ್‌ ಜುಗಾರಿ ಆಡುತ್ತಿದ್ದ 12 ಮಂದಿ ಬಂಧನ, ನಗದು ವಶ

ಮಲ್ಪೆ : ಪೊಲೀಸ್‌ ಠಾಣೆ ವ್ಯಾಪ್ತಿಯ ಪಡುಕೆರೆ ರಸ್ತೆಯಲ್ಲಿರುವ ಎಂ.ಡಿ ಬಾರ್‌ ಹಿಂಭಾಗ ಖಾಲಿ ಜಾಗದಲ್ಲಿ ಅಂದರ್-ಬಾಹರ್‌ ಜುಗಾರಿ ಆಡುತ್ತಿದ್ದ 12 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಾಗರ್‌, ರಮೇಶ, ಮಲ್ಲಪ್ಪ ರಾಮಪ್ಪ ಮಾಯಕೊಂಡ, ಹನುಮಂತ, ಸುರೇಶ, ಮಹೇಶ, ಬಾಶಾ ಸಾಬ್‌,…

Read more

ಬಿಳಿಯಾರು ಬಳಿ ಜುಗಾರಿ ಆಡುತ್ತಿದ್ದ 9 ಮಂದಿ ಬಂಧನ

ಶಿರ್ವ : ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯ ಕುರ್ಕಾಲು ಗ್ರಾಮದ ಬಿಳಿಯಾರು ಹಾಡಿ ಪ್ರದೇಶದ ಸಾರ್ವಜನಿಕ ಸ್ಥಳದಲ್ಲಿ ಜುಗಾರಿ ನಿರತರಾಗಿದ್ದ 9 ಮಂದಿಯನ್ನು ಶಿರ್ವ ಠಾಣೆಯ ಪಿಎಸ್‌ಐ ಅನಿಲ್‌ ಕುಮಾರ್‌ ಟಿ. ನಾಯ್ಕ್‌ (ತನಿಖೆ) ನೇತೃತ್ವದ ತಂಡ ವಶಕ್ಕೆ ಪಡೆದಿದೆ. ಆರೋಪಿಗಳಾದ…

Read more